ಅಫಜಲಪುರ : ಮಳೆದಿಂದ ಹಾನಿಯಾದ ಮನೆಗಳಿಗೆ ಜಿಪಂ ಸಿಇಒ ಭೇಟಿ
ಕಲಬುರಗಿ: ಮಹಾರಾಷ್ಟ್ರದ ಅಕ್ಕಲಕೋಟ ತಾಲೂಕಿನ ಕುರನೂರ ಡ್ಯಾಮನಿಂದ ಗುರುವಾರ ರಾತ್ರಿ ನೀರು ಹರಿಬಿಟ್ಟಿದ್ದರಿಂದ ಅಫಜಲಪುರ ತಾಲೂಕಿನ ನಂದರಗಿ ತೆಲ್ಲೂಣಗಿ ಜೇವರ್ಗಿ ಬಿ ಜೇವರ್ಗಿ ಕೆ ಗೌರ ಬಂಕಲಗಾ ದಿಕ್ಸಂಗಾ ಈ ಎಲ್ಲಾ ಗ್ರಾಮಗಳು ಪ್ರವಾಹದ ಆತಂಕದಲ್ಲಿದ್ದು ನಂದರಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೇವರ್ಗಿ ಬಿ, ಗ್ರಾಮಕ್ಕೆ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವಂರ ಸಿಂಗ್ ಮೀನಾ ಅವರು ಭೇಟಿ ನೀಡಿದರು. ಬೋರಿ ಹಳ್ಳ ನೀರಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಧೈಯ೯ ತುಂಬಿದರು….


