ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಿಎಂಗೆ ಸಚಿವರ ಮನವಿ ಪತ್ರ
ಬೆಂಗಳೂರ : ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭೇಟಿಯಾಗಿ, ಬೀದರ್ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಹಾಗೂ ಕೈಗೊಂಡಿರುವ ಪರಿಹಾರ ಕಾರ್ಯಗಳನ್ನು ವಿವರಿಸಿ, ಬೆಳೆನಷ್ಟ, ಮನೆ – ಆಸ್ತಿಪಾಸ್ತಿ ಹಾನಿಗೆ ಸಂಬಂಧಿಸಿದಂತೆ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವುದು ಹಾಗೂ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿಪತ್ರ ಸಲ್ಲಿಸಿದರು. ಈ ವೇಳೆ ಭೀಮಾ ನದಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಂಗಳವಾರ ಪ್ರವಾಸ ಕೈಗೊಂಡು, ಕಲಬುರ್ಗಿ,…


