ಇನ್ನರ್ ವ್ಹಿಲ್ ಗುಲಬರ್ಗಾ ಸನ್‌ಸಿಟಿ ವತಿಯಿಂದ ‘ದೀಲ್ ಸೇ ದಾಂಡಿಯಾ’ ಗರಭಾ (ದಾಂಡಿಯಾ) ಕಾರ್ಯಕ್ರಮ
ಕಲಬುರಗಿ : ನಗರದ ಬಂಜಾರಾ ಭವನದಲ್ಲಿ ಇನ್ನರ್ ವ್ಹಿಲ್ ಗುಲಬರ್ಗಾ ಸನ್‌ಸಿಟಿ ವತಿಯಿಂದ ‘ದೀಲ್ ಸೇ ದಾಂಡಿಯಾ’ ಗರಭಾ (ದಾಂಡಿಯಾ) ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಇನ್ನರ್ ವ್ಹಿಲ್ ಗುಲಬರ್ಗಾ ಸನ್‌ಸಿಟಿ ವತಿಯಿಂದ ‘ದೀಲ್ ಸೇ ದಾಂಡಿಯಾ’ ಗರಭಾ (ದಾಂಡಿಯಾ) ಕಾರ್ಯಕ್ರಮವನ್ನು ಸುಮಾರು ೧೨ ವರ್ಷಗಳಿಂದ ಈ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುತ್ತಾ ಬಂದಿದ್ದಾರೆ. ಈ ಕಾರ್ಯಕ್ರಮದ ಮುಖಾಂತರ ದಾನಿಗಳು ಮತ್ತು ದಾಂಡಿಯಾ ಟಿಕೇಟಿನ ಹಣವನ್ನು ಪಡೆದು ಕಡು-ಬಡವರಿಗೆ ವೃದ್ಧಾಶ್ರಮ, ಅಂಧ ಮಕ್ಕಳಿಗೆ…


