ರಡ್ಡಿ ಲಿಂಗಾಯತ ಎಂದು ನಮೂದಿಸಿ-ಡಾ. ಕಾಮರಡ್ಡಿ
ಕಲಬುರಗಿ:ರಾಜ್ಯ ಸರ್ಕಾರ ನಡೆಸಲಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಕಾಲಂನಲ್ಲಿ ಕಾಲಂ ಕೊಡ್ ನಲ್ಲಿ ಎ-೧೧೯೨’ರಲ್ಲಿ ರಡ್ಡಿ ಲಿಂಗಾಯತ ಎಂದು ನಮೂದಿಸ ಬೇಕು ಎಂದು ರಡ್ಡಿ ಸಮಾಜದ ಕಲಬುರಗಿ ಜಿಲ್ಲಾ ಗೌರವಾಧ್ಯಕ್ಷರಾದ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರ ನಿರ್ದೆಶನದ ಮೇರೆಗೆ ಕಲಬುರಗಿ ಜಿಲ್ಲಾ ಸಮಾಜದ ಅಧ್ಯಕ್ಷ ಶರಣಬಸವಪ್ಪ ಕಾಮರೆಡ್ಡಿ ರಡ್ಡಿ ಲಿಂಗಾಯತ ಸಮಾಜಕ್ಕೆ ಕರೆ ನೀಡಿದರು. ಕಲಬುರಗಿ ನಗರದ ರಡ್ಡಿ ಸಮಾಜದ ಕಛೇರಿಯಲ್ಲಿ ಸಮಾಜದ ಮುಖಂಡರ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ರಾಜ್ಯ…


