ಸಂವಿಧಾನ ಸಭೆಯು ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ ದಿನವೆ ಸಂವಿಧಾನ ದಿನವಾಗಿದೆ ಭಾರತೀಶ ಬಿ

ಕಲಬುರ್ಗಿ : ಸಂವಿಧಾನ ದಿನವು, ಸಂವಿಧಾನ ಸಭೆಯು ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ ಸ್ಮರಣಾರ್ಥವಾಗಿದೆ. ಇದರ ಕೊನೆಯ ಅಧಿವೇಶನವು ನವೆಂಬರ್ 26, 1949 ರಂದು ಕೊನೆಗೊಂಡಿತು. ಎರಡು ತಿಂಗಳ ನಂತರ, ಅಂದರೆ ಜನವರಿ 26, 1950 ರಂದು, 284 ಸದಸ್ಯರು ಸಹಿ ಮಾಡಿದ ನಂತರ ಸಂವಿಧಾನವು ಜಾರಿಗೆ ಬಂದಿತು ಎಂದು ನೂತನ ವಿದ್ಯಾಲಯದ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಭಾರತೀಶ ಬಿ ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ…

Read More

ದೇಹದ ಆರೋಗ್ಯಕ್ಕೆ ಪೊಷಕಾಂಶ ಹೊಂದಿರುವ ಸಮತೋಲಿತ ಆಹಾರ ಮುಖ್ಯ ಶೋಭಾದೇವಿ

ಕಲಬುರ್ಗಿ  :ಆರೋಗ್ಯ ಮತ್ತು ಪೋಷಣೆ ಎಂದರೆ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಗತ್ಯವಾದ ಪೋಷಕಾಂಶಗಳನ್ನು ಹೊಂದಿರುವ ಸಮತೋಲಿತ ಆಹಾರವನ್ನು ಸೇವಿಸುವುದರಿಂದ ದೇಹದ ಬೆಳವಣಿಗೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ, ಹಾಗೂ ದೀರ್ಘಕಾಲದ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ ಎಂದು ಕೆ ಬಿ ಎನ್ ಆಸ್ಪತ್ರೆಯ ಆಪ್ತ ಸಮಾಲೋಚಕಿ ಶೋಭಾದೇವಿ ಹೇಳಿದರು ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ವತಿಯಿಂದ ನಡೆದ ಆಹಾರ ಮತ್ತು ಪೌಷ್ಟಿಕಾಂಶ ಕುರಿತ ಮೌಲ್ಯವರ್ಧಿತ ತರಗತಿಯ ಸಮಾರೋಪ ಸಮಾರಂಭದಲ್ಲಿ…

Read More

ನ.17 ರಂದು ರಾಷ್ಟ್ರೀಯ ಮಟ್ಟದ ಒಂದು ದಿನದ ಕೇಶವಿನ್ಯಾಸ ತರಬೇತಿ ಕಾರ್ಯಾಗಾರ

ಕಲಬುರಗಿ : ನಗರದಲ್ಲಿ ಜಿಲ್ಲಾ ಸವಿತಾ ಸಮಾಜ ಕಲಬುರಗಿ ವತಿಯಿಂದ ಜಿಲ್ಲಾಧ್ಯಕ್ಷ ಆನಂದ ವಾರಿಕ ಅವರ ನೇತೃತ್ವದಲ್ಲಿ  ರಾಷ್ಟ್ರೀಯ ಮಟ್ಟದ ಕೇಶವಿನ್ಯಾಸ ತರಬೇತುದಾರರಿಂದ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ  ನಗರ ತಾಲೂಕು ಹೋಬಳಿ ಗ್ರಾಮೀಣ ಪ್ರದೇಶಗಳ ಕೇಶವಿನ್ಯಾಸಕರಿಗೆ ವೃತ್ತಿ ಕೌಶಲ್ಯ ತರಬೇತಿ ಹೆಚ್ಚಿಸಲು ರಾಷ್ಟ್ರೀಯ ಮಟ್ಟದ ಒಂದು ದಿನದ ಕೇಶವಿನ್ಯಾಸ ತರಬೇತಿ ಕಾರ್ಯಾಗಾರ ಪುರುಷ ಹಾಗೂ ಮಹಿಳಾ ಕೇಶವಿನ್ಯಾಸಕರಿಗೆ ನವೆಂಬರ್ 17 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸವಿತಾ ಸಮಾಜ ಜಿಲ್ಲಾಧ್ಯಕ್ಷ ಆನಂದ ವಾರಿಕ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ತಿಳಿಸಿದರು….

Read More

1 ಲಕ್ಷ ರೂಪಾಯಿ ಕಳೆದುಕೊಂಡ ರೈತನಿಗೆ ಮರಳಿ ನೀಡಿದ ಪೊಲೀಸ್ ಪೇದೆ 

ಸುರಪುರ: ನಗರದ ಪೊಲೀಸ್ ಠಾಣೆಯ ಪೆದೆ ದಯಾನಂದ ಜಮಾದಾರ್, ಯುವ ರೈತ ನೊಬ್ಬ ರಸ್ತೆಯಲ್ಲಿ ಕಳೆದುಕೊಂಡಿದ್ದ ಹಣವನ್ನು ತನಗೆ ಸಿಕ್ಕಿದ್ದರಿಂದ ತಮ್ಮ ಪೊಲೀಸ್ ಹಿರಿಯ ಅಧಿಕಾರಿಗಳ ಮೂಲಕ ಕುಮಾರಸ್ವಾಮಿಗೆ ನೀಡುವ ಮೂಲಕ ಪೊಲೀಸ್ ಪೇದೆ ದಯಾನಂದ ಜಮಾದಾರ್ ಮಾನವೀಯ ಕಾರ್ಯ ಮೆರೆದಿದ್ದಾರೆ. ಪೊಲೀಸ್ ಠಾಣೆಯ ಪಿ .ಐ ಉಮೇಶ್ ಎಂ ಆದೇಶದ ಮೇರೆಗೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಜಾಗೃತಿ ಪ್ರಯುಕ್ತ ದೇವಾಪುರ್ ಬಿಟ್ ಪೊಲೀಸ್ ದಯಾನಂದ್ ಬೈಕ್ ಮೂಲಕ ದೇವಪೂರ ಗ್ರಾಮಕ್ಕೆ  ಹೋಗುವಾವಾಗ ಗಾಳಿ ಮರಗಮ್ಮ…

Read More

ದೈಹಿಕ ದೋಷವುಳ್ಳ ಮಕ್ಕಳಿಗೆ ಚಿಕಿತ್ಸೆ ನೀಡುವ ಉದ್ದೇಶ- ಬಿಇಓ ಯಲ್ಲಪ್ಪ 

 ಸುರಪುರ:  ವಿವಿಧ ಬಗೆಯ ದೈಹಿಕ ಹಾಗೂ ಮಾನಸಿಕ ದೋಷಗಳನ್ನು ಹೊಂದಿದ ಮಕ್ಕಳನ್ನು ಗುರುತಿಸಿ ರಾಜ್ಯ ಸರ್ಕಾರ ವೈದ್ಯಕೀಯ ತಪಾಸಣಾ ಶಿಬಿರ ನಡೆಸುವ ಮೂಲಕ ಅಂತಹ ಮಕ್ಕಳಿಗೆ ಚಿಕಿತ್ಸೆ ನೀಡುವುದೇ ಮೌಲ್ಯಾಂಕನ ಶಿಬಿರದ ಉದ್ದೇಶ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರು ಅವರು ಹೇಳಿದರು. ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನಡೆದ 1ರಿಂದ 12ನೇ ತರಗತಿಯ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ವಿಶೇಷ ಅಗತ್ಯವುಳ್ಳ ಮಕ್ಕಳಲ್ಲಿ ವಿಶೇಷ ಪ್ರತಿಭೆ ಇರುತ್ತದೆ. ಅದನ್ನು…

Read More

ಸೇಡಂ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ- ಡಾ. ಶರಣಪ್ರಕಾಶ ಪಾಟೀಲ್‌

ಖಾಚೂರ ಬ್ಯಾರೇಜ್ ಮೂಲದಿಂದ ನೀರು ಸರಬರಾಜು ಯೋಜನೆಯ ಶಂಕುಸ್ಥಾಪನೆ ಕಲಬುರಗಿ : ಸೇಡಂ ಪಟ್ಟಣಕ್ಕೆ ಖಾಚೂರು ಬಾಂದಾರು ನೀರನ್ನು ಪೂರೈಸುವ ಯೋಜನೆಗೆ ಅಡಿಗಲ್ಲಿಡಲಾಗಿದೆ. ಇದರಿಂದ ಬರುವ ದಿನಗಳಲ್ಲಿ ಪಟ್ಟಣದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಅವರು ಹೇಳಿದ್ದಾರೆ. ಮಂಗಳವಾರ ಸೇಡಂ ಪಟ್ಟಣದ ಸರ್ವೇ ನಂ. 705ರ ಆಶ್ರಯ ಕಾಲೋನಿಯಲ್ಲಿ ಕಲಬುರಗಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಸೇಡಂ…

Read More

ಶಿಕ್ಷಣವು ಪ್ರತಿಯೊಬ್ಬ ನಾಗರಿಕನಿಗೂ ತಲುಪುವಂತಾಗಬೇಕು | ನಾಗರತ್ನ

ಕಲಬುರಗಿ ಶ್ರೀಮತಿ ವೀರಮ್ಮ ಗಂಗಾಸಿರಿ ಮಹಿಳಾ ಮಹಾವಿದ್ಯಾಲಯ, ಕಲಬುರಗಿ, ಶಿಕ್ಷಣ ವಿಭಾಗ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು “ಅಂತರ್ಗತ ಗುಣಮಟ್ಟದ ಶಿಕ್ಷಣ (Inclusive Quality Education)” ಎಂಬ ವಿಷಯದ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಶ್ರೀಮತಿ ನಾಗರತ್ನ ಎಲ್. ಇಂಡೇ , ಉಪನ್ಯಾಸಕರು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕಲಬುರಗಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಪ್ರೇರಣಾದಾಯಕ ಭಾಷಣ ಮಾಡಿದರು. ಅವರು ಮೌಲಾನಾ ಆಜಾದ್ ಅವರ ಶಿಕ್ಷಣದ ದೃಷ್ಟಿಕೋನವನ್ನು ವಿವರಿಸಿ, ಶಿಕ್ಷಣವು ಪ್ರತಿಯೊಬ್ಬ ನಾಗರಿಕನಿಗೂ ತಲುಪುವಂತಾಗಬೇಕು…

Read More

ಶಿವಯೋಗಿ ರುಸ್ತಂಪೂರ,ರಾಜ ಮಟ್ಟದ ಕರುನಾಡ ರತ್ನ ಪ್ರಶಸ್ತಿ

ಚಿಂಚೋಳಿ ತಾಲೂಕಿನ ಚಿಮ್ಮಇದಲಾಯಿ ಗ್ರಾಮದ ಶಿವಯೋಗಿ ರುಸ್ತಂಪೂರ, ಅವರಿಗೆ ಸಮಾಜ ಸೇವಕ ಎಂದು ಗುರುತಿಸಿ ಬೆಂಗಳೂರಿನ ಕರ್ನಾಟಕ ಸಂಸ್ಕೃತಿಕ ಅಕಾಡೆಮಿ ವತಿಯಿಂದ ರಾಜ್ಯಮಟ್ಟದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ ಕರುನಾಡು ರತ್ನ ಪ್ರಶಸ್ತಿ ನವಂಬರ್ 13ನೇ ತಾರೀಖರಂದು ಬೆಂಗಳೂರಿನ ಕಲಾಗ್ರಾಮ ಎನ್.ಜಿ.ಇ. ಎಫ್. ಲೇಔಟ್ ಜ್ಞಾನಭಾರತಿ, ಫಂಕ್ಷನ್ ಹಾಲ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಡಿವಿ ಸದಾನಂದ ಗೌಡ, ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗ ಕಲ್ಯಾಣ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ…

Read More

ಪ್ರದೀಪ್ ದೇಶಮುಖಗೆ ರಾಜ ಮಟ್ಟದ ಕರುನಾಡ ರತ್ನ ಪ್ರಶಸ್ತಿ

ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದ ಪ್ರದೀಪ್ ದೇಶಮುಖಗೆ ಅವರಿಗೆ ಪ್ರಗತಿಪರ ರೈತ ಮತ್ತು ಉದ್ಯಮಿದಾರರು ಎಂದು ಗುರುತಿಸಿ ಬೆಂಗಳೂರಿನ ಕರ್ನಾಟಕ ಸಂಸ್ಕೃತಿಕ ಅಕಾಡೆಮಿ ವತಿಯಿಂದ ರಾಜ್ಯಮಟ್ಟದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ ಕರುನಾಡು ರತ್ನ ಪ್ರಶಸ್ತಿ ನವಂಬರ್ 13ನೇ ತಾರೀಖರಂದು ಬೆಂಗಳೂರಿನ ಕಲಾಗ್ರಾಮ ಎನ್.ಜಿ.ಇ. ಎಫ್. ಲೇಔಟ್ ಜ್ಞಾನಭಾರತಿ, ಫಂಕ್ಷನ್ ಹಾಲ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಡಿವಿ ಸದಾನಂದ ಗೌಡ, ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗ ಕಲ್ಯಾಣ ಸಚಿವರು ಹಾಗೂ ಕನ್ನಡ…

Read More

ಹೊಸ ಪ್ರತಿಭೆಗಳಿಗೆ ವೇದಿಕೆ ಗ್ರಾಮೀಣ ಕ್ರೀಡಾಕೂಟ — ಡಾ. ಶರಣು ಬಿ. ಗದ್ದುಗೆ

ಕಾಡಂಗೇರಾ (ಬಿ): ಕರವೇ ವತಿಯಿಂದ ಗ್ರಾಮೀಣ ವಾಲಿಬಾಲ್ ಕ್ರೀಡಾಕೂಟ   ಯಾದಗಿರಿ : ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಹೊಸ ಪ್ರತಿಭೆಗಳು ಹೊರಹೊಮ್ಮಲು ಅವಕಾಶ ಸಿಗುತ್ತದೆ ಎಂದು ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಡಾ. ಶರಣು ಬಿ. ಗದ್ದುಗೆ ಹೇಳಿದರು. ವಡಗೇರಾ ತಾಲೂಕಿನ ಕಾಡಂಗೇರಾ (ಬಿ) ಗ್ರಾಮದಲ್ಲಿಕರವೇ (ಪ್ರವೀಣ್ ಶೆಟ್ಟಿ ಬಣ)ದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಗ್ರಾಮೀಣ ಮಟ್ಟದ ವಾಲಿಬಾಲ್‌ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು, ಕ್ರೀಡೆ ವ್ಯಕ್ತಿಯ ಜೀವನದ ಶಿಸ್ತು ಮತ್ತು ಸಹಕಾರವನ್ನು…

Read More
error: Content is protected !!