ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು:ಡಾ.ರಾಹುಲ್ ನಾಯ್ಕೊಡ
ಯಾದಗಿರಿ:ರಕ್ತದಾನದ ಬಗ್ಗೆ ಭಯಬೇಡ ಪ್ರತಿಯೊಬ್ಬ ಯುವಕರು ರಕ್ತದಾನಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾಗಬೇಕು ಎಂದು ನಾಯ್ಕೊಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಡಾ. ರಾಹುಲ್ ಎಸ್.ನಾಯ್ಕೋಡಿ ಹೇಳಿದರು. 79 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 228ನೇ ಜಯಂತೋತ್ಸವ ನಿಮಿತ್ಯ ನವಚೇತನ ಟ್ರಸ್ಟ್ ವಡಗೇರಾ ಹಾಗೂ ನಂದಿನಿ ಟ್ರಸ್ಟ್ ತೇಕರಾಳ ಸಂಯೋಗದಲ್ಲಿ ಶುಕ್ರವಾರದಂದು ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟಗಾರರು ಹಾಗೂ…


