ರದ್ದಾದ ವಿಮಾನಯಾನ ಸಂಚಾರ ಪುನಃ ಪ್ರಾರಂಭಿಸುವಂತೆ ಕೇಂದ್ರಕ್ಕೆ ಸಂಸದ ರಾಧಾಕೃಷ್ಣ ದೊಡ್ಡಮನಿ ಪತ್ರ
ಕಲಬುರಗಿ : ವಿಮಾನ ನಿಲ್ದಾಣವನ್ನು ಪ್ರಾದೇಶಿಕ ಸಂಪರ್ಕ ಯೋಜನೆಯಡಿಯಲ್ಲಿ ಸೇರ್ಪಡಿಸುವುದು ಸೇರಿದಂತೆ ರದ್ದಾದ ವಿಮಾನಯಾನ ಸಂಚಾರ ಪುನಃ ಪ್ರಾರಂಭಿಸುವಂತೆ ಕೇಂದ್ರಕ್ಕೆ ಸಂಸದ ರಾಧಾಕೃಷ್ಣ ದೊಡ್ಡಮನಿ ಪತ್ರ ಮೂಲಕ ಮನವಿ ಸಲ್ಲಿಸಿದ್ದಾರೆ. ಕರ್ನಾಟಕದ ಕಲಬುರಗಿ (ಗುಲ್ಬರ್ಗ) ವಿಮಾನ ನಿಲ್ದಾಣವನ್ನು ಪ್ರಾದೇಶಿಕ ಸಂಪರ್ಕ ಯೋಜನೆ (RCS-UDAN) ಅಡಿಯಲ್ಲಿ ಆದ್ಯತೆಯ ಆಧಾರದ ಮೇಲೆ ಸೇರಿಸುವಂತೆ ಹಾಗೂ ರದ್ದಾದ ವಿಮಾನ ಸಂಚಾರವನ್ನು ಪುನಃ ಪ್ರಾರಂಭಿಸುವಂತೆ ಕೇಂದ್ರ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಕಿಂಜಾರಪು ಅವರಿಗೆ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಪತ್ರ…


