ಕಲಬುರಗಿ : ಕಲಬುರಗಿಯ ಶ್ರೀ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಲಿಂಗೈಕ್ಯರಾಗಿದ್ದಾರೆ.
ಕಲಬುರಗಿ ಮಹಾದಾಸೋಹಿ ಪೂಜ್ಯ ಡಾ. ಶರಣಬಸಪ್ಪ ಅಪ್ಪ ಲಿಂಗೈಕ್ಯ


