ಕಲಬುರಗಿ : ಶ್ರೀ ಶರಣಬಸಪ್ಪ ಅಪ್ಪ, ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಹಾಗೂ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಾಧಿಪತಿಗಳು, ಕಲಬುರಗಿ ಜಿಲ್ಲೆ ಇವರು, ನಿನ್ನೆ ನಿಧನರಾಗಿರುತ್ತಾರೆ. ಇವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೂಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ಆದೇಶಿಸಿದೆ
ಪೂಜ್ಯ ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ | ಸರ್ಕಾರಿ ಗೌರವಗಳೂಂದಿಗೆ ಅಂತ್ಯಕ್ರಿಯೆಗೆ ಆದೇಶ
