ವಿಭಾಗೀಯ ಉಪಾಧ್ಯಕ್ಷರಾಗಿ ನೀಜಲಿಂಗಪ್ಪ ಕೊರಳ್ಳಿ ಆಯ್ಕೆ.

ಕಲಬುರಗಿ; ವಿಭಾಗೀಯ ರಾಜ್ಯ ಸರಕಾರಿ ನೌಕರರ ಸಂಘದ ವಿಭಾಗೀಯ ಉಪಾಧ್ಯಕ್ಷರಾಗಿ ಪಶು ಸಂಗೋಪನೆ ಇಲಾಖೆಯ ನಿಜಲಿಂಗಪ್ಪ ಕೊರಳ್ಳಿ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಢಕ್ಷರಿ ಅವರು ಇಂದು ನೇಮಕಗೊಳಿಸಿ ಆದೇಶಿಸಿದ್ದಾರೆ.ರಾಜ್ಯ ಪ್ರಧಾನ ಕಾರ್ಯದರ್ಶಿ ಗಿರಿಗೌಡರ, ರಾಜ್ಯ ಗೌರವಾಧ್ಯಕ್ಷ ಬಸವರಾಜು,
ಸಚಿವಾಲಯ ನೌಕರರ ಸಂಘದ ರಾಜ್ಯಾಧ್ಯಕ್ಷ ರಮೇಶ ಸಂಗಾ,ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಜಿಲ್ಲಾ ಕಾರ್ಯದರ್ಶಿ ಮಹೇಶ ಹೂಗಾರ ರಾಜ್ಯ ಪರಿಷತ್ ಸದಸ್ಯರಾದ ಧರ್ಮರಾಯ ಜವಳಿ, ಕಾರ್ಯಾಧ್ಯಕ್ಷ ಚಂದ್ರಕಾಂತ ಏರಿ, ಹಿರಿಯ ಉಪಾಧ್ಯಕ್ಷ ಎಂ ಬಿ ಪಾಟೀಲ, ಉಪಾಧ್ಯಕ್ಷ ಸಂತೋಷ ಗಂಗು, ಕ್ರೀಡಾ ಕಾರ್ಯದರ್ಶಿ ರಾಕೇಶ ಚವ್ಹಾಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!