ರೈತರನ್ನು ಧೈರ್ಯ ತುಂಬಿ ಪರಿಹಾರ ನೀಡುವ ಮೂಲಕ ರಾಜ್ಯದ ರೈತರ ಹಿತಕಾಪಾಡಿ | ಬಿವೈ ವಿಜಯೇಂದ್ರ
ಬೀದರ್ : ಕೇವಲ ಮೀಟಿಂಗ್ ಮಾಡುವುದರಲ್ಲಿ ಕಾಲ ಕಳೆಯುವ ಬದಲು ರಾಜ್ಯದ ರೈತರ ಬಳಿ ಬಂದು ರಾಜ್ಯದಲ್ಲಿ ಆದ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ರೈತರನ್ನು ಧೈರ್ಯ ತಂಬಿ ಪರಿಹಾರ ನೀಡುವ ಮೂಲಕ ರಾಜ್ಯದ ರೈತರ ಹಿತಕಾಪಾಡುವಂತೆ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ…


