ಜಿಎಸ್ ಟಿ ಕಡಿತ ದಸರಾ ಹಬ್ಬದ ಕೊಡುಗೆ, ಪ್ರಧಾನಿ ಮೋದಿಗೆ ಬಾಲರಾಜ್ ಗುತ್ತೇದಾರ ಅಭಿನಂದನೆ
ಕಲಬುರಗಿ: ಜನ ಸಾಮಾನ್ಯರ ತೆರಿಗೆ ಭಾರವನ್ನು ಅತ್ಯಂತ ಕಡಿಮೆ ಮಾಡಿ ದಸರಾ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಲಬುರಗಿ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ಜನರ ಮೇಲೆ ಹಾಕಿರುವ ತೆರಿಗೆ ಇಳಿಸುವುದೇ ಎಂದು ಜನಸಾಮಾನ್ಯರು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, 2017 ರಲ್ಲಿ ಪ್ರಾರಂಭವಾಗಿರುವ ಜಿಎಸ್ ಟಿ ದಿಟ್ಟ ನಿರ್ಧಾರ. ಕೊವಿಡ್…


