ಪ್ರವಾಹ ಪೀಡಿತ ಪ್ರದೇಶ ಮತ್ತು ಬೆಳೆ ಹಾನಿ ವೀಕ್ಷಣೆ
ಗಾಣಗಾಪೂರ,ಸೊನ್ನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ: ಕಲಬುರಗಿ,ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಮತ್ತು ಬೋರಿ ನದಿಯಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿಬಿಟ್ಟ ಕಾರಣ ಪ್ರವಾಹದ ಬೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಗಾಣಗಾಪುರ, ಸೊನ್ನ ಬ್ರಿಡ್ಜ್ ಕಂ ಬ್ಯಾರೇಜ್ ವೀಕ್ಷಣೆ ಮಾಡಿ ಸಂತ್ರಸ್ತರ ಅಹವಾಲು ಆಲಿಸಿದರು. ಮೊದಲಿಗೆ ದೇವಲ ಗಾಣಗಾಪೂರಕ್ಕೆ ಭೇಟಿ ನೀಡಿದ ಸಚಿವರು,…


