ಸೆ. 28 ರಂದು ಕಲ್ಯಾಣ ಕರ್ನಾಟಕ ಕೋಗಿಲೆ ಸೀಸನ್ 3 ರ ಆಡಿಷನ್
ಕಲಬುರಗಿ : ಕರ್ನಾಟಕ ಸಂಘಟನಾ ವೇದಿಕೆ ವತಿಯಿಂದ ಕಲ್ಯಾಣ ಕರ್ನಾಟಕ ಕೋಗಿಲೆ ಸೀಸನ್ 3 ರ ಆಡಿಷನ್ ಸೆ 28 ರಂದು ಮುಂಜಾನೆ 10.00 ಗಂಟೆಯಿಂದ ಸಾಯಂಕಾಲ 4 ರವರೆಗೆ ನಗರದ ಸರ್ದಾರ್ ವಲ್ಲಾಭಾಯಿ ಪಟೇಲ್ ಸರ್ಕಲ್ ಹತ್ತಿರ ಇರುವ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘಟನಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಗುರು ಬಂಡಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಸಂಗೀತ ಕಾರ್ಯಕ್ರಮವು 2 ತಿಂಗಳಗಳ…


