ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿ.ಎಂ.ಸಿದ್ದರಾಮಯ್ಯ
ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬೆಳೆ ಹಾನಿ ಸಭೆ ನಡೆಸಿದ ಸಿಎಂ ಸಭೆ ಬಳಿಕ ಬೆಳೆ ಹಾನಿ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಕಲ್ಬುರ್ಗಿ : ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಬುರ್ಗಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಅತಿವೃಷ್ಠಿಯಿಂದ…


