ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದಿಂದ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ಶಿಬಿರ ಶ್ಲಾಘನೀಯ| ಶಶೀಲ್ ಜಿ ನಮೋಶಿ
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಭಾಗದಲ್ಲಿ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಸುಧಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ಉಪನ್ಯಾಸಕರ ಹಾಗೂ ಪ್ರಾಚಾರ್ಯರ ಸಂಘಗಳು ಕಾರ್ಯ ನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಹೇಳಿದರು ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ , ಹಾಗೂ…


