gulbargametro

ಮಹಾನಗರ ಪಾಲಿಕೆ ಮಹಾಪೌರರಾದ ವರ್ಷಾ ರಾಜೀವ ಜಾನೆ ಅವರನ್ನು ಶ್ರೀ ಅಂಬಿಗರ ಸೇವಾದಳ ವತಿಯಿಂದ ಸನ್ಮಾನ

ಕಲಬುರಗಿ: ಮಹಾನಗರ ಪಾಲಿಕೆ ಪೂಜ್ಯ ಮಹಾಪೌರರಾದ ವರ್ಷಾ ರಾಜೀವ ಜಾನೆ ಅವರನ್ನು ಶ್ರೀ ಅಂಬಿಗರ ಸೇವಾದಳ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂದೇಶ ಕಮಕನೂರ, ದಿಗಂಬರ ನಾಡಗೌಡ, ಶ್ರೀ ಅಂಬಿಗರ ಸೇವಾದಳದ ರಾಜ್ಯಾಧ್ಯಕ್ಷ ಸಂತೋಷ ಬೆಣ್ಣೂರ, ಜಿಲಾಧ್ಯಕ್ಷ ಆನಂದ ಕದರ್ಗಿ, ನಗರ ಅಧ್ಯಕ್ಷ ರಾಜು ಸೊನ್ನ, ಉಪಾಧ್ಯಕ್ಷರಾದ ಶರಣು ಕಿರಸಾವಳಗಿ, ಮಾಂತೇಶ ಹರವಾಳ, ಸದ್ಯಸರಾದ ಮಲ್ಲು ವಾಲಿಕಾರ, ಮಲ್ಲಿಕಾರ್ಜುನ ಗುಡುಬಾ, ಮಲ್ಲು ಚಿಂಚನಸೂರ್, ಸತೀಶ ಇಂಗಳಗಿ, ಶರಣು ನಾಯಿಕೋಡಿ, ಸಚಿನ ಹೋನ್ನಳ್ಳಿ, ಕೃಷ್ಣ, ಸಾಗರ ಚಿಣಮಗೇರಿ, ಪ್ರವೀಣ…

Read More

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಯಲ್ಲಿ ಶಿಕ್ಷಕರ ದಿನಾಚರಣೆ

ಕಲಬುರಗಿ: ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳು ಆಚರಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡ ಪ್ರಾಂಶುಪಾಲರಾದ ಡಾ. ಮೊರಗೆ ಪ್ರಕಾಶ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಗುರು ಮತ್ತು ಶಿಷ್ಯರ ಸಂಬAಧ ಶಿಕ್ಷಣದ ಮಹತ್ವವನ್ನು ಕುರಿತು ಮತ್ತು ಡಾ. ರಾಧಾಕೃಷ್ಣನ್ ಅವರ ಸಾಧನೆ ಮತ್ತು ಶಿಕ್ಷಣಕ್ಕೆ ಅವರು ಕೊಟ್ಟಂತಹ ಕೊಡುಗೆ ಶಿಕ್ಷಣದ ಮಹತ್ವ ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ವೇದಿಕೆ ಮೇಲೆ ಉಪಸ್ಥಿತ ಇದ್ದಂತಹ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ರಾಮಲಿಂಗ…

Read More

ಸ್ನಾತಕೋತ್ತರ ಕೋರ್ಸುಗಳ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ

ಕಲಬುರಗಿ: ಸರ್ಕಾರಿ ಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ನಡೆಸಲಾಗುತ್ತಿರುವ ಕಲಾ, ವಾಣಿಜ್ಯ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ನಿಕಾಯಗಳ ವಿವಿಧ ಸ್ನಾತಕೋತ್ತರ ಕೋರ್ಸುಗಳ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಸೆ 25 ರವರೆಗೆ ವಿಸ್ತರಿಸಲಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಕಾಲೇಜಿನ ಕಛೇರಿಗೆ ಸಲ್ಲಿಸುವ ಅಂತಿಮ ದಿನಾಂಕ: ೩೦-೦೯-೨೦೨೫ ರವರೆಗೆ ಇರುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್ ಸೈಟ್ ತಿತಿತಿ.gಛಿಚಿಞ.ಚಿಛಿ.iಟಿ ಗೆ ಭೇಟಿ ನೀಡಲು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಅವರು ತಿಳಿಸಿದ್ದಾರೆ.

Read More

ಜಗತ್ತಿನ ಚುಕ್ಕಾಣಿ ಹಿಡಿಯಬೇಕಾದರೆ ಜ್ಞಾನದ ಸಂಪತ್ತಿನ ಅವಶ್ಯಕತೆ ಇದೆ – ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯ

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ಶಿಕ್ಷಕರಿಗೆ ಸಚಿವರ ಕರೆ *ಹೈಲೈಟ್ಸ್* -ನವೀಕರಣಕ್ಕಾಗಿ ಕೆಕೆಆರ್ ಡಿಬಿ ಯಿಂದ ರೂ 4.80 ಕೋಟಿ ಅನುದಾನ ಬಿಡುಗಡೆ. – ಉನ್ನತ ಗುಣಮಟ್ಟದ ಆಸನ, ಸೌಂಡ್ ಸಿಸ್ಟಂ, ಬಗೆಬಗೆ ಬಣ್ಣದ ಲೈಟಿಂಗ್ ಅಳವಡಿಕೆ. -ಪ್ರೇಕ್ಷಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ. – ನೆಲಮಹಡಿಯಲ್ಲಿ 552 ಆಸನಗಳನ್ನು ಹಾಗೂ‌ ಮೊದಲ ಮಹಡಿಯಲ್ಲಿ 303 ಆಸನಗಳನ್ನು ಸೇರಿಸಿ ಒಟ್ಟು 855 ಆಸನಗಳನ್ನು ಹೊಂದಿದೆ. –ನೂತನ ಮಾದರಿಯ ಪುಷ್ ಬ್ಯಾಕ್ ( ಹಿಂದಕ್ಕೆ ತಳ್ಳುವ )…

Read More

ಬಾಹ್ಯಾಕಾಶ ಕ್ಷೇತ್ರಕ್ಕೆ ರಾಜ್ಯದ ಕೊಡುಗೆ ಅಪಾರ- ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ : ಬಾಹ್ಯಾಕಾಶ ಕ್ಷೇತ್ರಕ್ಕೆ‌ ರಾಜ್ಯದ ಕೊಡುಗೆ ಅಪಾರವಾಗಿದೆ. ಬೆಂಗಳೂರು ಬಾಹ್ಯಾಕಾಶದ ರಾಜಧಾನಿ ಎಂದು‌ ಹೆಸರು ಮಾಡಿದೆ. ಹೆಚ್ ಎ ಎಲ್ ಹಾಗೂ ಇಸ್ರೋದಂತಹ ಮಹತ್ತರ ಸಂಸ್ಥೆಗಳನ್ನು ಹೊಂದಿರುವ ಹೆಗ್ಗಳಿಕೆ ರಾಜ್ಯಕ್ಕೆ ಇದೆ. ಜೊತೆಗೆ ಬಾಹ್ಯಾಕಾಶ ಕ್ಷೇತ್ರಕ್ಕೆ ಬೇಕಾಗುವ ತಾಂತ್ರಿಕ ಅವಶ್ಯಕತೆಗಳ ತಯಾರಿಕೆ ಹಾಗೂ ರಕ್ಷಣಾ ಕ್ಷೇತ್ರದ ಸಂಶೋಧನೆಯಲ್ಲಿ ಶೇ 60 ರಷ್ಟು ಕೊಡುಗೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯ ಪಟ್ಟರು. ಕಲಬುರಗಿಯ ಜಿಲ್ಲಾಧಿಕಾರಿ…

Read More

ನಿಧನ ವಾರ್ತೆ

ಕಲಬುರಗಿ: ನಗರದ ಸೇಡಂ ರಸ್ತೆಯ ಸ್ವಸ್ತಿಕ ನಗರದ ನಿವಾಸಿ ಶರಣಪ್ಪ ತಾಂಡೂರ (49) ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದರು. ತಂದೆ, ಪತ್ನಿ ಡಾ.ಅನಿತಾ, ಇಬ್ಬರು ಪುತ್ರರು ಸೇರಿ ಅಪಾರ ಬಳಗ ಅಗಲಿದ್ದಾರೆ. ಬುಧವಾರ ಬೆಳಗ್ಗೆ 11ರವರೆಗೆ ಸ್ವಸ್ತಿಕ ನಗರದ ಸ್ವಗ್ರಹದಲ್ಲಿ ಅಂತಿಮ ದರ್ಶನ ಇರಲಿದ್ದು, ಚಿಂಚೋಳಿ ತಾಲೂಕಿನ ಸ್ವಗ್ರಾಮ ನಿಡಗುಂದಾದ ಜಮೀನಿನಲ್ಲಿ ಮಧ್ಯಾಹ್ನ 2.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.

Read More

ಮಹಿಳಾ ವಾರಿಯರ್ಸ್ ಎಂಬ ವಿಷಯದ ಮೇಲೆ ವಿಶೇಷ ವಿಚಾರ ಸಂಕೀರ್ಣ ಕಾರ್ಯಕ್ರಮ

ಕಲಬುರಗಿ :  ಶ್ರೀಮತಿ, ವೀರಮ್ಮ ಗಂಗಸಿರಿ ಮಹಿಳಾ ಪದವಿ ಕಾಲೇಜಿನಲ್ಲಿ ಇಂದು ಮಹಿಳಾ ವಾರಿಯರ್ಸ್ ಎಂಬ ವಿಷಯದ ಮೇಲೆ ವಿಶೇಷ ವಿಚಾರ ಸಂಕೀರ್ಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಣಿ ಅಬ್ಬಕ್ಕದೇವಿ , ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಣಿ ಅಹ್ಯಾಲಾ ಬಾಯಿ ಹೋಳ್ಕರ್ ರವರ ಜೀವನ ಮತ್ತು ಸಾಧನೆ ಗಳ ಬಗ್ಗೆ ಡಾ . ಭವ್ಯ ದೀಪ್ತಿ ರವರು ಮಾತನಾಡಿದರು. ಈ ಕಾರ್ಯದ ಅಧ್ಯಕ್ಷತೆಯನು ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್. ಬಿ. ಕೊಂಡಾ  ಅವರು ವಹಿಸಿ ಕಾರ್ಯಕ್ರಮದ ಬಗ್ಗೆ…

Read More

ಬಯಲಲ್ಲಿ ಬಾನಾಡಿ ಕೃತಿ ಲೋಕಾರ್ಪಣೆ

ಕಲಬುರಗಿ: ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ವೀರಮ್ಮ ಗಂಗಸಿರಿ ಮಹಿಳಾ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ “ಬಯಲಲ್ಲಿ ಬಾನಾಡಿ” ಕೃತಿಯ ಲೋಕಾರ್ಪಣೆ ಸಮಾರಂಭವು ಭಾನುವಾರ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಸಿದ್ದಾರಾಮ ಹೊನ್ಕಲ್ ಅವರು ಹೆಚ್ಚು ಹೆಚ್ಚು ಸೃಜನಶೀಲ ಸಾಹಿತ್ಯ ಹೊರಬರಬೇಕು, ಓದುಗರಿಗೆ ಉತ್ತಮ ಸಾಹಿತ್ಯ ದೊರೆಯಲಿ ಎಂದು ಹಾರೈಸಿದರು. ಸಿದ್ದಲಿಂಗೇಶ್ವರ ಪ್ರಕಾಶನ ಸಂಸ್ಥೆಯ ಪ್ರಕಾಶಕರು ಡಾ. ಬಸವರಾಜ ಕೊನೇಕ ಅವರು ನಮ್ಮ ಸಂಸ್ಥೆ ಸದಾ ಕೈಗೆಟುಕುವ ದರದಲ್ಲಿ ಪುಸ್ತಕ ಮುದ್ರಿಸಿ ಪ್ರಕಟಿಸುವುದಕ್ಕೆ…

Read More

ಕೇವಲ ೬೦ ನಿಮಿಷದಲ್ಲಿ ೩೦ ಕವನಗಳನ್ನು ಬರೆದು ದಾಖಲೆ

ಕಲಬುರಗಿ: ಶಹಬಾದ ತಾಲೂಕಿನ ಹೊನಗುಂಟಿ ಗ್ರಾಮದ ದಾನೇಶ್ವರಿ ವಾರಕರ್  ಅವರು ಇತ್ತೀಚೆಗೆ ಮನೆಯಲ್ಲಿ ಕುಳಿತು ಸ್ವಂತ ರಚನೆಯ ಹಿಂದಿ ಕವನಗಳನ್ನು ಕೇವಲ ೬೦ ನಿಮಿಷದಲ್ಲಿ ೩೦ ಕವನಗಳನ್ನು ಬರೆದು ದಾಖಲೆ ಮಾಡಿದ್ದಾಳೆ. ಹರಿಯಾಣ ರಾಜ್ಯದ ಇಂಡಿಯಾ ಬುಕ್. ಆಫ್ ರಿಕಾರ್ಡಗೆ ಭಾಜನರಾಗಿ ಪ್ರಶಸ್ತಿಯನ್ನು  ಪಡದಿದ್ದಾರೆ. ದಾನೇಶ್ವರಿ ಅವರನ್ನು ಕಾಂಗ್ರೆಸ್ ಮುಖಂಡರಾದ ಶಿವಾನಂದ ಹೋನಗುಂಟಿ ಅವರು ನೇತೃತ್ವದಲ್ಲಿ ಕಲಬುರಗಿಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಈರಣ್ಣ ಪಾಟೀಲ ಝಳಕಿ, ಅಶ್ವಿನ ಸಂಕಾ, ಪರಶುರಾಮ ನಾಟೀಕಾರ, ವಿಶ್ವನಾಥ ಸೌಕಾರ ಹೋನಗುಂಟಿ,…

Read More

ಪ್ರತಿವರ್ಷದಂತೆ ಶ್ರೀ ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ  ಆಚರಿಸಲು ಸೂಚನೆ

 ಕಲಬುರಗಿ: ಪ್ರತಿವರ್ಷದಂತೆ ಈ ವರ್ಷವೂ ಕೂಡ ವಿಜೃಂಭಣೆಯಿಂದ ಶ್ರೀ ವಿಶ್ವ ಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಕಚೇರಿಯ ಶೀಷ್ಟಾಚಾರ ತಹಶೀಲ್ದಾರ್ ಪಂಪಯ್ಯ. ಅವರು ಅಧಿಕಾರಿಗಳಗೆ  ಸೂಚನೆ ನೀಡಿದರು. ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆಪ್ಟಂಬರ್ ೧೭ ರಂದು ರಂಗಮಂದಿರದಲ್ಲಿ   ಮದ್ಯಾಹ್ನ  ೦೩  ಗಂಟೆಗೆ  ನಡೆಯುವ ಕಾರ್ಯಕ್ರಮಕ್ಕೆ ಎಲ್ಲಾ ಸರಕಾರಿ ಅರೆಸರಕಾರಿ  ಕಚೇರಿಗಳಲ್ಲಿ ಬೆಳಿಗ್ಗೆ ೯ ಗಂಟೆಗೆ ಆಚರಿಸಬೇಕು ಮತ್ತು ಸರಕಾರಿ ಶಾಲಾ ಕಾಲೇಜುಗಳಲ್ಲಿ ಹಾಗೂ…

Read More
error: Content is protected !!