gulbargametro

ಈದ್ ಮಿಲಾದ್: ಉಚಿತ ಔಷಧ ವಿತರಣೆ

ಕಲಬುರಗಿ: ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಜಶ್-ಇ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ, ಕೆಮಿಸ್ಟ್-೯೯ (ಸಿ-೯೯) ಎಜುಕೇಶನ್ ವೆಲ್ವೇರ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಮೆಡಿಕಲ್ ಬೆಡ್ಡೆಡ್, ಮುಸ್ಲಿಂ ಚೌಕ್ನಲ್ಲಿ ಉಚಿತ ಔಷಧ ವಿತರಣಾ ಶಿಬಿರವನ್ನು ಆಯೋಜಿಸಲಾಗಿತ್ತು.  ಈ ಶಿಬಿರದಲ್ಲಿ ಸಾವಿರಾರು ಅಗತ್ಯವಿರುವ ಜನರಿಗೆ ಔಷಧಗಳು, ಓಆರ್‌ಎಸ್ ದ್ರವ ಮತ್ತು ನೀರಿನ ಬಾಟಲಿಗಳನ್ನು ವಿತರಿಸಲಾಯಿತು. ಈ ಶಿಬಿರವು ಟ್ರಸ್ಟ ‘ಶಿಕ್ಷಣ ಮತ್ತು ಕಲ್ಯಾಣದ ಮೂಲಕ ಮಾನವೀಯ ಸೇವೆ ಎಂಬ ಧೈಯವನ್ನು ಎತ್ತಿಹಿಡಿದಿದೆ.ಇತರರಿಗೆ…

Read More

ಶಿಕ್ಷಕ ವೃತ್ತಿ ಎಲ್ಲಾ ವೃತ್ತಿಗಿಂತ ಪವಿತ್ರ- ಪ್ರಕಾಶ್ 

ಸುರಪುರ: ಜಗತ್ತಿನ ಎಲ್ಲಾ ಹುದ್ದೆಗಳಲ್ಲಿ ಶಿಕ್ಷಕನ ಹುದ್ದೆ ಅತ್ಯಂತ ಮಹತ್ವದ್ದು ಎಲ್ಲಾ ಸ್ಥಾನಗಳಿಗಂತೂ ಹೆಚ್ಚಿನದು ಎಂದು ಬಸವಪ್ರಭು ವಿದ್ಯಾವರ್ಧಕ ಸಂಸ್ಥೆಯ ಮುಖ್ಯಸ್ಥ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು, ರಂಗಂಪೇಟೆಯ ಬಸವೇಶ್ವರ ಕಾಲೇಜಿನಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಹಾಗೂ ಪಿಯುಸಿ ಹಾಗೂ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿದ್ದು ಈ ದಿನವನ್ನು ವಿದ್ಯಾರ್ಥಿಗಳು ಭಕ್ತಿಯಿಂದ ಅಭಿಮಾನದಿಂದ ಗೌರವದಿಂದ ಆಚರಿಸಬೇಕು…

Read More

ಶಿಕ್ಷಕ ವೃತ್ತಿ ಗೌರವಯುತ ವೃತ್ತಿ: ನಾಗಮ್ಮ

ಚಿತ್ತಾಪುರ: ಪ್ರಪಂಚದಲ್ಲಿಯೇ ಅತೀ ಗೌರವಯುತ ವೃತ್ತಿ ಎಂದರೆ ಅದು ಶಿಕ್ಷಕ ವೃತ್ತಿ. ಈ ವೃತ್ತಿಯಲ್ಲಿರುವ ಪ್ರತಿಯೊಬ್ಬರೂ ಗೌರವಕ್ಕೆ ಅಹ೯ರು ಎಂದು ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ನಾಗಮ್ಮ ಕುಂಬಾರ ಹೇಳಿದರು. ತಾಲ್ಲೂಕಿನ ಕದರಗಿ ಗ್ರಾಮದ ಸಕಾ೯ರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕರ‍್ಯಕ್ರಮದಲ್ಲಿ ಡಾ ಸವ೯ಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕರ‍್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬ  ವಿದ್ಯಾಥಿ೯ ಬಾಲ್ಯದಲ್ಲಿ ವಿದ್ಯೆ ಕಲಿಸಿದಂತಹ ಗುರುವಿಗೆ ಮತ್ತು ಮನೆಯಲ್ಲಿ ಮೊದಲ ಮಾತನಾಡಲು…

Read More

ನೂತನ ಕಟ್ಟಡ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಂದ ಉದ್ಘಾಟನೆ

ಕಲಬುರಗಿ : ನಗರದ ರಿಂಗ್ ರಸ್ತೆಯ ಬಬಲಾದ ಮಠ ಸಮೀಪದ ಭವಾನಿ ನಗರದಲ್ಲಿ  ಓಂ ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡವನ್ನು  ಸಚಿವರಾದ ಶರಣಬಸಪ್ಪ ದರ್ಶನಾಪುರ ಹಾಗೂ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರು ಉದ್ಘಾಟಿಸಿದರು. ಶ್ರೀ ವೀರತಪಸ್ವಿ ವೀರಭದ್ರೇಶ್ವರ ಮಹಾಸ್ವಾಮೀಜಿ ಕಡ, ಬಸವರಾಜ ಮತ್ತಿಮೂಡ್, ಎಂಎಲ್ಸಿ ಶಶೀಲ್ ನಮೋಶಿ, ಕರ್ನಾಟಕ ರಾಜ್ಯ  ಸಹಕಾರಿ ಸಂಘಗಳ ರಾಜ್ಯಾಧ್ಯಕ್ಷ ನಂಜನಗೌಡರು, ಬಿಜೆಪಿ ನಗರಾಧ್ಯಕ್ಷ ಚಂದ್ರಕಾAತ ಪಾಟೀಲ್, ಮಾಜಿ ಶಾಸಕ  ರಾಜಕುಮಾರ ಪಾಟೀಲ್ ತೇಲ್ಕೂರ, ಗುರುನಾಥ ಜಾಂತಿಕರ್,…

Read More

ಶಿಕ್ಷಕಿ ಮಡಿವಾಳಮ್ಮಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ

ತಾಳಿಕೋಟೆ,  ಶೈಕ್ಷಣಿಕ ರಂಗದಲ್ಲಿ ಉತ್ತಮ ಕಾರ್ಯದ ಜೊತೆಗೆ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರತಿವರ್ಷವು ರಾಜ್ಯ ಸರ್ಕಾರವು ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಬಳಗಾನೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಮಡಿವಾಳಮ್ಮ ನಾಡಗೌಡ ಅವರಿಗೆ ಲಭಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಶಸ್ತಿ ನೀಡಿ ಪುರಸ್ಕರಿಸಿದ್ದಾರೆ.         ಕಳೆದ ೧೦ ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಮಡಿವಾಳಮ್ಮ ನಾಡಗೌಡ ಅವರು ಶೈಕ್ಷಣಿಕ ರಂಗದ ಬುನಾದಿಯಾಗುವದರ…

Read More

ಟೇಕ್ ಬರ್ಹಾನಾ ಆರ್ ಎಚ್ ದರ್ಗಾದಕ್ಕೆ ಸಮಾಜ ಸೇವಕ ಶ್ರೀಕಾಂತ್ ರೆಡ್ಡಿ ಅವರು ಇಪ್ಪತ್ತು ಸೀಲಿಂಗ್ ಫ್ಯಾನ್ ಉಡುಗೊರೆ

ಕಲಬುರಗಿ : ನಗರದ ಮಾರ್ಕೆಟ್ ರಸ್ತೆಯಲ್ಲಿ ಇರುವ ಟೇಕ್ ಬರ್ಹಾನಾ ಆರ್ ಎಚ್ ದರ್ಗಾ ಸೆಪ್ಟೆಂಬರ್ ೨೦ರಂದು ಉರುಸ್ ಹಾಗೂ ಸಂದಾಲ ಜಾತ್ರಾ ಮಹೋತ್ಸವದ ಪ್ರಯುಕ್ತ ಸಮಾಜ ಸೇವಕರಾದ ಶ್ರೀಕಾಂತ್ ರೆಡ್ಡಿ ಅವರು ಇಪ್ಪತ್ತು ಸೀಲಿಂಗ್ ಫ್ಯಾನ್ ಉಡುಗೊರೆಯಾಗಿ ನೀಡಿದರು. ನಂತರ ಟೇಕ್ ಬರ್ಹಾನಾ ಆರ್ ಎಚ್ ದರ್ಗಾದ ಸಾಹೇಬ್ ಆದಂತಹ ಹಜರತ್ ಸೈಯದ್ ಷಾ ಹಿಸಾಮುದ್ದಿನ್ ಮೊಹಮ್ಮದ್ ಅಲ್-ಹುಸೇನಿ ಅಸ್ತಾನಾ ಅವರ ಆಶೀರ್ವಾದ ಪಡೆದರು. ಹಜರತ್ ಸೈಯದ್ ಷಾ ಹಿಸಾಮುದ್ದಿನ್ ಮೊಹಮ್ಮದ್ ಅಲ್-ಹುಸೇನಿ ಅಸ್ತಾನಾ ಅವರು…

Read More

ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಕಲಬುರಗಿ: ನೂತನ ವಿದ್ಯಾಲಯ ಸಂಸ್ಥೆಯಿAದ ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಶ್ರೀಮತಿ ಗಂಗಾಬಾಯಿ ಹಾಗೂ ಶ್ರೀ ಅಡವಿರಾವ ಸಿದ್ದಾಪೂರ ಸ್ಮರಣಾರ್ಥ ಶ್ರೇಷ್ಠ ವಿದ್ಯಾಲಯ ಪ್ರಶಸ್ತಿ ಪ್ರಧಾನ, ಶ್ರೀ ವೆಂಕಟರಾವ ಮಾನ್ವಿಕರ ಸ್ಮರಣಾರ್ಥ ಶ್ರೇಷ್ಠ ಶಿಕ್ಷಕ ಪ್ರಶಸ್ತಿ, ನೂತನ ವಿದ್ಯಾಲಯ ಸಂಸ್ಥೆಯ ಶ್ರೇಷ್ಠ ದೈಹಿಕ ಶಿಕ್ಷಕ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ಮತ್ತು ಶ್ರೇಷ್ಠ ಬೋಧನಕೇತರ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹಾಗೂ ನೂತನ ವಿದ್ಯಾಲಯ ಸಂಸ್ಥೆಯ ಎಲ್ಲಾ ಶಾಲೆ, ಕಾಲೇಜು ಶಿಕ್ಷಕರಿಗೆ ಸನ್ಮಾನಿಸಲಾಯಿತು. ಈ…

Read More

ನಾಟಿ ವೈದ್ಯ ಶರಣಕುಮಾರ ಬಜಂತ್ರಿ ಹಾಗರಗಾರ ಸೇವೆ ಸ್ಮರಣೀಯ: ಸೂರ್ಯವಂಶಿ

ಕಲಬುರಗಿ: ನಾಡಿನ ಪರಂಪರಿಕ ನಾಟಿ ವೈದ್ಯಕೀಯ ಸೇವೆಯಿಂದ ಕಾಮಲೆ ಸೇರಿದಂತೆ ಕೆಲ ಪ್ರಮುಖ ರೋಗಳಿಗೆ ಚಿಕಿತ್ಸೆ ನೀಡುತ್ತಿರುವ ಶರಣಕುಮಾರ ಬಜಂತ್ರಿ ಹಾಗರಗಾ ಅವರ ಸೇವೆ ಸ್ಮರಣೀಯ ಎಂದು ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಎಸ್.ಸೂರ್ಯವಂಶಿ ಅವರು ಹೇಳಿದರು. ಸುಪರ ಮಾರುಕಟ್ಟೆ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘದ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಾಧಕರ ಸನ್ಮಾನ ಸಮಾರಂಭದಲ್ಲಿ ಕಾಮಲೆ ಔಷಧಿಯ ಖ್ಯಾತ ನಾಟಿ ವೈದ್ಯರಾದ ಶರಣಕುಮಾರ ಬಜಂತ್ರಿ ಹಾಗರಗಾ ಅವರನ್ನು ಸನ್ಮಾನಸಿ…

Read More

ಜಾತಿ ಜನ ಗಣತಿಯಲ್ಲಿ  ಹಡಪದ ಎಂದು ನಮೂದಿಸಲು ಈರಣ್ಣ ಸಿ ಹಡಪದ ಸಣ್ಣೂರ ಸಮಾಜದ ಜನತೆಗೆ ಮನವಿ

ಕಲಬುರಗಿ ಜಿಲ್ಲೆಯ ಒಳಪಡುವ ಎಲ್ಲಾ ತಾಲೂಕಿನ ನಮ್ಮ ಹಡಪದ ಅಪ್ಪಣ್ಣ ಸಮಾಜದ ಜನತೆಗೆ  ವಿಶೇಷ ಸೂಚನೆ ತಿಳಿಸುವುದು   ಹಡಪದ ಅಪ್ಪಣ್ಣ ಸಮುದಾಯದ ಸೇರಿದ ಅನೇಕ ಉಪಜಾತಿಯ ಪದಗಳು ನಾವಿ, ನಾವಿಂದ, ನಾಯಿಂದ, ನಯನಜ. ಕೆಲಸಿ, ನ್ಹಾವಿ, ಕ್ಷೌರಿಕ, ಕ್ಷೌರ, ಭಂಡಾರಿ, ನಾವಲಿಗ, ಕ್ಷೌರದ  ಈ ಹೆಸರುಗಳು  ಹಡಪದ ಸಮಾಜದ ಉಪ ಪಂಗಡಗಳಾಗಿದ್ದು. ಈ ಸಮುದಾಯದವರು ದಯವಿಟ್ಟು ತಾವು ತಪ್ಪದೆ  ಜಾತಿ ಜನ ಗಣತಿಯಲ್ಲಿ ಈ ಮೇಲಿನ ಎಲ್ಲಾ ಹೆಸರುಗಳು ನಮೂದಿಸದೇ.  ಹಡಪದ, ಜಾತಿ ಹಡಪದ,  ಉಪಜಾತಿ  ಹಡಪದ, …

Read More

ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸೆ. 9 -10 ರಂದು ಕಲಬುರಗಿಗೆ ಭೇಟಿ

ಸೆ.9 ರಿಂದ ಜೆಡಿಎಸ್ ರಾಜ್ಯ ಪ್ರವಾಸ ಕಲಬುರಗಿ: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ ಕುಮಾರ ಸ್ವಾಮಿ ರವರು ಸೆ.9 ಹಾಗೂ 10 ರಂದು ಕಲಬುರಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲರಾಜ್ ಗುತ್ತೇದಾರರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿ,ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ರವರು ಈಗಾಗಲೇ ತಂಡವನ್ನು…

Read More
error: Content is protected !!