ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ: ಶ್ರೀ ಕರುಣೇಶ್ವರ ಸ್ವಾಮಿಜೀ
ವಡಗೇರಾ: ಅರಣ್ಯ ನಾಶದಿಂದಲೇ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿವೆ ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ ಎಂದು ಕೃಷ್ಣವೇಣಿ ಭೀಮಾ ಸಂಗಮದ ಸಂಗಮೇಶ್ವರ ಮಠದ ಪರಮಪೂಜ್ಯ ಕರುಣೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.ತಾಲೂಕಿನ ಕೃಷ್ಣವೇಣಿ ಭೀಮಾ ಸಂಗಮದ ಸಂಗಮೇಶ್ವರ ದೇವಸ್ಥಾನದಲ್ಲಿ ಶ್ರೀ ಕರುಣೇಶ್ವರ ಶ್ರೀಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸಸಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಶುದ್ಧ ಗಾಳಿ ಉತ್ತಮ ಪರಿಸರ ನಿರ್ಮಾಣಕ್ಕೆ ಗಿಡ ಮರಗಳು ಸಂರಕ್ಷಣೆಯ ಅವಶ್ಯಕತೆ ಇದೆ ಪರಿಸರವನ್ನು ನಾವು ಕಾಪಾಡಿದ್ದೆ ಆದಲ್ಲಿ ಅದು ನಮ್ಮನ್ನು ಕಾಪಾಡುತ್ತೆ ಇತ್ತೀಚಿಗೆ…


