೭೯ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಿಜೆಪಿ ತಿರಂಗಾ ಯಾತ್ರೆ
ಭಾರತ ಮಾತೆಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ-ರಾಜುಗೌಡ ಸುರಪುರ: ಭಾರತ ಮಾತೆಗೆ ಎಲ್ಲರು ಹೆತ್ತ ತಾಯಿಗೆ ನೀಡುವ ಗೌರವವನ್ನು ನೀಡಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹ ನಾಯಕ (ರಾಜೂಗೌಡ) ಹೇಳಿದರು.ನಗರದ ಬಿಜೆಪಿ ಕಚೇರಿ ಆವರಣದಲ್ಲಿ ತಿರಂಗಾ ಯಾತ್ರೆ ಭಾಗವಹಿಸಿ ಅವರು ಮಾತನಾಡಿದರು,ಬಿಜೆಪಿ ಪಕ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಿದೆ. ದೇಶದಾದ್ಯಂತ ತಿರಂಗಾ ಯಾತ್ರೆಗಾಗಿ ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದ್ದು,ಇಂದು ನಡೆದ ತಿರಂಗಾ ಯಾತ್ರೆಯಲ್ಲಿ ಎಲ್ಲರೂ ಭಾಗವಹಿಸಿದ್ದಕ್ಕಾಗಿ…


