gulbargametro

3 ಕೋಟಿ ಮೌಲ್ಯದ 1900 ಮೊಬೈಲ್‌ಗಳು ಖಾಕಿ ವ಼ಶಕ್ಕೆ | ಆರು ಜನ ಆರೋಪಿಗಳ ಬಂಧನ

ಬೆಂಗಳೂರು ; ಬೆಂಗಳೂರು ಪೊಲೀಸರು ಬೃಹತ್‌ ಬೇಟೆ ಆಡಿದ್ದಾರೆ, ನಗರದ್ಯಂತ ಕಳ್ಳವುವಾದ ಮತ್ತು ಸಾವ೯ಜನಿಕರು ಕಳೆದುಕೊಂಡಿದ್ದ, 3 ಕೋಟಿ ಮೌಲ್ಯದ 1900 ಮೊಬೈಲಗಳನ್ನು ವಶಕ್ಕೆ ತೆಗೆದುಕೊಂಡು ಆರು ಜನ ಖದೀಮರನ್ನು ಬಂಧಿಸಿವುದರಲ್ಲಿ ಬೆಂಗಳೂರು ನಗರ ಪೊಲೀಸ್‌ ಯಶ್ವಸಿಯಾಗಿದ್ದಾರೆ. ಸಾವ೯ಜನಿಕರು ಕಳ್ಳದುಕೊಂಡ ಮೊಬೈಲಗಳನ್ನು ಇಂದು ನಗರ ಪೋಲಿಸ್‌ ಆಯುಕ್ತ ಕಚೇರಿಯಲ್ಲಿ ಮೂಲ ಮಾಲೀಕರಿಗೆ ಮೊಬೈಲ ವಾಪಸ್‌ ನೀಡಲಾಯಿತು. ಬಂಧಿಸಿದ ಆರು ಜನ ಆರೋಪಿಗಳು ಒಟ್ಟಿಗೆ ಬಸ್‌ ಹತ್ತಿ, ಸಾವ೯ಜನಿಕರ ಗಮನವನ್ನು ಬೇರೆ ಕಡೆ ಸೆಳೆದು ಮೊಬೈಲಗಳನ್ನು ಕಳ್ಳತನ ಮಾಡುತ್ತಿದ್ದರು…

Read More

ವಿಶೇಷ ಹುದ್ದೆಗಳನ್ನು ಸೃಷ್ಟಿಸಿ ಉಪನ್ಯಾಸಕರ ಮೇಲುಸ್ತುವಾರಿ ನೀಡಲು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಆಗ್ರಹ

ಕಲಬುರ್ಗಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ರಾಜ್ಯ ಶೈಕ್ಷಣಿಕ ತರಭೇತಿ ಇಲಾಖೆ (DSERT) ಜಂಟಿ ಸುತ್ತೋಲೆ ಹೊರಡಿಸಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ DIET ಹಿರಿಯ ಉಪನ್ಯಾಸಕರುಗಳ ಮೂಲಕ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಸ್ಥಿತಿಗತಿಗಳ ಮಾಹಿತಿ ಸಂಗ್ರಹಿಸಲು ಸುತ್ತೋಲೆ ಹೊರಡಿಸಲಾಗಿದೆ ಈ ಸುತ್ತೋಲೆಗೆ ಈಗಾಗಲೇ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಸಂಘ ವಿರೋಧ ವ್ಯಕ್ತಪಡಿಸಿ ನನಗೂ ಸಹ ಮನವಿ ಸಲ್ಲಿಸಿದ್ದಾರೆ ಈ ವಿಷಯವನ್ನು ನಾನು ಖುದ್ದಾಗಿ ಶಿಕ್ಷಣ ಸಚಿವರಾದ …

Read More

ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮ

ಚಿಂಚೋಳಿ ಪಟ್ಟಣದ ಚಂದಾಪುರದ ಹಳೆ ತಹಸಿಲ್ ಕಾರ್ಯಾಲಯ ಆವರಣದಲ್ಲಿರುವ ದೇವರಾಜ್ ಅರಸು ಭವನದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ ಜಯಂತೋತ್ಸವ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ತಹಸಿಲ್ದಾರ್ ಸುಬ್ಬಣ್ಣ ಜಮಖಂಡಿ ಅವರು ಸಸಿಗೆ ನೀರು ಹಾಕು ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಅವರು ಮಾತನಾಡಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬಹಳಷ್ಟು…

Read More

ಪ್ರತಿಗ್ರಾಮಪಂಚಾಯಿಂದ ಕನಿಷ್ಠ ಎರಡು ಗ್ರಾಮಗಳನ್ನು ತಂಬಾಕುಮುಕ್ತಗ್ರಾಮ ಫೋಷಣೆ ಮಾಡಿ ಅಪರ ಜಿಲ್ಲಾಧಿಕಾರಿರಾಯಪ್ಪ ಹುಣಸಗಿ

ಕಲಬುರಗಿ: ಕಲಬುರಗಿಜಿಲ್ಲೆಯ ಪ್ರತಿಗ್ರಾಮ ಪಂಚಾಯಿತಿಯಿಂದ ಕನಿಷ್ಠ ಎರಡು ಗ್ರಾಮಗಳನ್ನು ತಂಬಾಕುಮುಕ್ತಗ್ರಾಮಗಳು ಫೋಷಣೆ ಮಾಡಿಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿರಾಯಪ್ಪ ಹುಣಸಗಿ ಸೂಚನೆ ನೀಡಿದರು.  ಬುಧುವಾರದಂದುಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋಕಾನ್ಪರೆನ್ಸ್ ಹಾಲ್‍ನಲ್ಲಿತಂಬಾಕು ನಿಯಂತ್ರಣಕುರಿತಂತೆಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದಅವರು, ಈಗಾಗಲೇ ಚಿತಾಪೂರತಾಲ್ಲೂಕಿನ ನಾಲ್ಕು ಗ್ರಾಮಗಳಲ್ಲಿ  ತಂಬಾಕು ಮುಕ್ತ ಗ್ರಾಮಎಂದು ಫೋಷಿಸಲಾಗಿದೆ.ಅದರಂತೆಎಲ್ಲಾ ಅಧಿಕಾರಿಗಳು ಸಮನ್ವಯತೆ ಕೆಲಸ ಕಾರ್ಯಗಳನ್ನು ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿಯೊಂದು ತಾಲ್ಲೂಕುಗಳಲ್ಲಿ ಗ್ರಾಮಗಳಲ್ಲಿ ಒಂದುತಂಡವನ್ನು ರಚಿಸಿ ಅಂಗಡಿಗಳಿಗೆ ಹೋಗಿ ಭೇಟಿ ನೀಡಿ ಪರಿಶೀಲಿಸಬೇಕು.ಶಾಲಾಕಾಲೇಜುಗಳಲ್ಲಿ ನಿಬಂಧ,…

Read More

ಆರೋಗ್ಯಕರ ದೇಹಕ್ಕೆ ವ್ಯಾಯಾಮವೇ ಔಷಧಿ

ಕಲಬುರಗಿ: -ನಾವು ದಿನ ನಿತ್ಯ ವ್ಯಾಯಾಮ ಮಾಡುವುದರಿಂದ ನಮ್ಮ ದೇಹದಲ್ಲಿ ಯಾವ ರೋಗವು ಸುಳಿಯುವುದಿಲ್ಲ ಎಂದು ಕಲಬುರಗಿ ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ. ವಿವೇಕಾನಂದ ರೆಡ್ಡಿ ಅವರು ಹೇಳಿದರು. ಬುಧವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಜಿಲ್ಲಾ ಆಸ್ಪತ್ರೆ, ಜಿಮ್ಸ್ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಮ್ಸ್ ಮೆಡಿಕಲ್ ಕಾಲೇಜಿನ ಮೈಕ್ರೋ ಬಯೋಲೋಜಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪಾಶ್ರ್ವವಾಯು ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ…

Read More

ವಾರ್ಡ್ ನಂ.5, 6 ಮತ್ತು 23 ಜೋನ್ ನಂ. 38ಎ ರಲ್ಲಿ ಮ್ಯಾಪಿಂಗ್ (ನೀರು ಸರಬರಾಜು ಕ್ಷೇತ್ರದ) ಸಮೀಕ್ಷೆಗೆ ಚಾಲನೆ

ಕಲಬುರಗಿ  -ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ (ಕುಸ್ಸೆಂಫ್) ಅಡಿಯಲ್ಲಿ ಕಲಬುರಗಿ ನಗರದಲ್ಲಿ 24X7 ನಿರಂತರ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಬುಧವಾರ ವಾರ್ಡ್ ನಂ.5, 6 ಮತ್ತು 23 ಜೋನ್ ನಂ. 38ಎ ರಲ್ಲಿ ಮ್ಯಾಪಿಂಗ್ ಸಮೀಕ್ಷೆಗೆ ಕಲಬುರಗಿ ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರಾದ ದಿಗಂಬರ ನಾಡಗೌಡ, ಅರುಣಾಬಾಯಿ ಹಾಗೂ ಗಂಗಮ್ಮ, ಬಸವರಾಜ ಮೂನಹಳ್ಳಿ ಅವರು ಮಂಗಳವಾರ ಚಾಲನೆ ನೀಡಿದರು. ಈ ಜೋನ್‍ನಲ್ಲಿ ಮೂನಿಮ್ಮ ಸಂಘ, ಗಾಂಧಿನಗರ, ಸಂಜಯನಗರ, ಭವಾನಿ ನಗರ,…

Read More

ನ.೮ಕ್ಕೆ‌ ಭಕ್ತ‌ ಶ್ರೇಷ್ಠ ಕನಕದಾಸರ ಜಯಂತಿ ರ‍್ಥಪರ‍್ಣ ಆಚರಣೆ

ಸಕಲ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ ಕಲಬುರಗಿ,  ಸಂತ ಶ್ರೇಷ್ಟ ಕನಕದಾಸರ ಜಯಂತಿ ಕರ‍್ಯಕ್ರಮ ನವೆಂಬರ್ ೮ ರಂದು ಕಲಬುರಗಿ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಣೆಗೆ ನರ‍್ಧರಿಸಲಾಗಿದ್ದು, ಸಕಲ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಜಯಂತಿಯ ಪರ‍್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ ೩ ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಜಯಂತಿ ಕರ‍್ಯಕ್ರಮ ಆಚರಿಸಲಾಗುತ್ತದೆ ಎಂದರು. ಜಯಂತಿಗೆ ಶಿಷ್ಟಾಚಾರದಂತೆ…

Read More

ತಂಬಾಕು ಮುಕ್ತ ಯುವ ಅಭಿಯಾನ 3.0 ಕಲ್ಬುರ್ಗಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಅಪರ ಜಿಲ್ಲಾಧಿಕಾರಿಗಳು ಶ್ರೀ ರಾಯಪ್ಪ ಹುಣಸಿಗಿ ಕರೆ

ಕಲಬುರಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಕಲ್ಬುರ್ಗಿ ವತಿಯಿಂದ ಅಪರ ಜಿಲ್ಲಾಧಿಕಾರಿಗಳ ರಾಯಪ್ಪ ಹುಣಸಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳ ಸಮನ್ವಯ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿತ್ತು. ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಮಾರ್ಗದರ್ಶನ ಹಾಗೂ ತಂಬಾಕು ಮುಕ್ತ ಯುವ ಅಭಿಯಾನದ ಕುರಿತು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಎಲ್ಲಾ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದರು. ಅಲ್ಲದೆ…

Read More

ಸದೃಢ ಮಾನವ ಸಂಪನ್ಮೂಲ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಅನನ್ಯ

ಜೇವರ್ಗಿ ಸರ್ಕಾರಿ ಪಿಯು ಕಾಲೇಜಿನ ೬೭ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಚಿಂತಕ ಪ್ರೊ.ಎಸ್.ಬಿ.ಮಮದಾಪುರ ಅಭಿಮತ ಜೇವರ್ಗಿ ೨೯ : ವಿದ್ಯಾರ್ಥಿಗಳಿಗೆ ಜ್ಞಾನ, ಕೌಶಲ, ಬುದ್ಧಿ, ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ನೀಡಿ, ಅವರನ್ನು ದೇಶದ ಅಮೂಲ್ಯ ಮಾನವ ಸಂಪನ್ಮೂಲವನ್ನಾಗಿಸಲು ಶಿಕ್ಷಣ ಹಾಗೂ ಅದರ ಸಂಸ್ಥೆಗಳು ಅನನ್ಯವಾದ ಪಾತ್ರವನ್ನು ನಿರ್ವಹಿಸುತ್ತವೆ. ದೇಶದ ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣ ಪರಿಹಾರವಾಗಬಲ್ಲದು ಎಂದು ಜೇವರ್ಗಿಯ ಬಸವೇಶ್ವರ ಬಿ.ಎಡ್ ಕಾಲೇಜಿನ ಪ್ರಾಧ್ಯಾಪಕ, ಚಿಂತಕ ಪ್ರೊ.ಎಸ್.ಬಿ.ಮಮದಾಪುರ ಅಭಿಮತಪಟ್ಟರು. ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ…

Read More

31 ರಂದು ಶ್ರೀ ಆಸ್ಪತ್ರೆ ಉದ್ಘಾಟನೆ

ಕಲಬುರಗಿ: ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ವಾಗಿರುವ ೩೦ ಹಾಸಿಗೆಯುಳ್ಳ ‘ಶ್ರೀ ಆಸ್ಪತ್ರೆ’ಯು ಅ.೩೧ರಂದು ಸಂಜೆ ೫-೩೦ಗಂಟೆಗೆ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಆಸ್ಪತ್ರೆಯ ಚೇರಮನ್‌ರಾದ ಮಕ್ಕಳ ತಜ್ಞರಾದ ಡಾ. ಸಚೀನ ಎಸ್.ಬಿ ಹಾಗೂ ಸ್ರೀ ರೋಗ ತಜ್ಞರಾದ ಡಾ. ಶ್ವೇತಾನಿದಿ ಅವರು ಜಂಟಿಯಾಗಿ ತಿಳಿಸಿದರು. ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಈಜಿ ಬೈ ಹತ್ತಿರ ಶ್ರೀ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರಾರಂಭದಲ್ಲಿ ೧೦ ಹಾಸಿಗೆ ಉಳ್ಳ ಆಸ್ಪತ್ರೆಯ ಪ್ರಾರಂಬಿಸಿದ ಆಸ್ಪತ್ರೆಯು ಸಾರ್ವಜನಿಕರ…

Read More
error: Content is protected !!