ಗುರುಮಠಕಲ್: ಹರ್ ಘರ್ ತಿರಂಗಾ ಬೈಕ್ ರ್ಯಾಲಿ –
ದೇಶಾಭಿಮಾನ ಮೂಡಿಸುವ ನಿರ್ಣಯಗಳು ಇತಿಹಾಸದಲ್ಲಿ ದಾಖಲಾಗಲಿವೆ : ಲಲಿತಾ ಅನಪುರ ಗುರುಮಠಕಲ್: ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಭಾರತದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೈಗೊಂಡ ನಿರ್ಣಯಗಳು ಇತಿಹಾಸದಲ್ಲಿ ದಾಖಲೆಯಾಗಲಿವೆ” ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಲಲಿತಾ ಅನಪುರ ಹೇಳಿದರು. ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬುಜೀ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಹರ್ ಘರ್ ತಿರಂಗಾ ಯಾತ್ರೆಯ ಅಂಗವಾಗಿ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ವಿಶಿಷ್ಟ ಕಾರ್ಯಕ್ರಮ ರೂಪಿಸಲಾಗಿದ್ದು,…


