ಸ್ವಸಹಾಯ ಗುಂಪುಗಳಿಂದ ಮಹಿಳಾ ಸಬಲೀಕರಣ- ಸುನಂದ ನಾಲವಾರ
ಸುರಪುರ: ಸ್ವಸಹಾಯ ಗುಂಪುಗಳಿಂದ ಮಹಿಳಾ ಸಬಲೀಕರಣ ಸಾಧ್ಯವಿದೆ ಎಂದು ಸುರಕ್ಷಾ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಸುನಂದಾ ನಾಲವಾರ ತಿಳಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಯಾದಗಿರಿ,ಸಹಕಾರ ಇಲಾಖೆ ಯಾದಗಿರಿ ಹಾಗೂ ಸುರಕ್ಷಾ ಮಹಿಳಾ ಸಹಕಾರ ಸಂಘ ರಂಗಂಪೇಟ ಇವರುಗಳ ಸಂಯುಕ್ತಾಕ್ಷರದಲ್ಲಿ ಮಹಿಳಾ ಸದಸ್ಯರ ಕ್ಲಸ್ಟರ ಮಟ್ಟದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳಾ ಸಹಕಾರ ಸಂಘಗಳು ಸಬಲೀಕರಣ ಹೊಂದುವುದು ಅವಶ್ಯಕತೆ ಇದೆ ಇಲಾಖೆಯಿಂದ ಸಿಗುವ ಸಾಲ ಸೌಲಭ್ಯಗಳ…


