ಕೃತಕ ಬುದ್ದಿಮತ್ತೆ ಕ್ಷೇತ್ರದಲ್ಲಿ ಸಾಧನೆ

ಸಚಿವ ಪ್ರಿಯಾಂಕ್ ಖರ್ಗೆ ದೇಶದ 10 ಪ್ರಭಾವಿಶಾಲಿ ಗಣ್ಯರ ಸಾಲಿನಲ್ಲಿ ಸೇರ್ಪಡೆ ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಅನಾಲಿಟಿಕ್ಸ್ ಇಂಡಿಯಾ ಮ್ಯಾಗಜೀನ್ (AIM- ಎಐಎಂ) ಬಿಡುಗಡೆ ಮಾಡಿರುವ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭಾರತದ ಅತ್ಯಂತ ಪ್ರಭಾವಶಾಲಿ ಟಾಪ್ 10 ನೀತಿ‌ ನಿರೂಪಕ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡು ರಾಜ್ಯದ ಹಿರಿಮೆ ಹೆಚ್ಚಿಸಿದ್ದಾರೆ. ನಿಯತಕಾಲಿಕೆಯ ಪಟ್ಟಿಯಲ್ಲಿರುವ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಪ್ರಿಯಾಂಕ್‌ ಖರ್ಗೆ ಅವರ…

Read More
error: Content is protected !!