ಮಕ್ಕಳಲ್ಲಿ ಸೂಕ್ಷ್ಮ ಪ್ರಪಂಚದ ಯಾತ್ರೆ ಆವಶ್ಯಕ: ಡಾ. ಪಾಟೀಲ
ಕಲಬುರಗಿ: ಇಂದು ಎಲ್ಲ ಮಕ್ಕಳ ಕೈಯಲ್ಲಿ ಕೇವಲ ಮೊಬೈಲ್ ಕಾಣುತ್ತದೆ, ಆದರೆ ಕಾಲೇಜಿನ ವಿದ್ಯಾರ್ಥಿನಿಯರು ಉತ್ಸವ ಆಯೋಜಿಸಿರುವುದು ಮಕ್ಕಳಲ್ಲಿ ಸೂಕ್ಷ್ಮ ಪ್ರಪಂಚದ ಜ್ಞಾನ ಅವಶ್ಯಕ ಎಂದು ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಯಾದ ಡಾ. ಸಿ. ಸಿ. ಪಾಟೀಲ ಅವರು ನುಡಿದರು. ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡ ಒಂದು ದಿನದ ಹುದುಗುವಿಕ ಉತ್ಸವ ಉದ್ಘಾಟಿಸಿ ಮಾತನಾಡಿದರು. ಇಂದು ಸೂಕ್ಷ್ಮ ಜೀವಶಾಸ್ತ್ರದ ಅಧ್ಯಯನ ಅತಿ…


