79 ನೆಯ ಸ್ವಾತಂತ್ರ್ಯ ದಿನಾಚರಣೆ | ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ
ಕಲಬುರಗಿ : 79 ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹಾಗೂ

ಕಲಬುರಗಿ : 79 ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹಾಗೂ
ಡಿಸಿ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಡಿ. ವಿರೇಂದ್ರ ಹೆಗ್ಗಡೆಯವರ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ದ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಶ್ರೀ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯಿಂದ ಡಿಸಿ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜಕುಮಾರ ಪಾಟೀಲ್ ತೆಲ್ಯೂರ್, ನಿತೀನ್ ಗುತ್ತೇದಾರ, ರವಿ ಬಿರಾದಾರ, ಸದಾನಂದ ಪೆರ್ಲಾ, ರವಿ ಮದನಕರ್, ಮಲ್ಲಿಕಾರ್ಜುನ ಸಾರವಾಡ, ಎಂ.ಎಸ್….
ಕಲಬುರಗಿ: ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯ ಮತ್ತು ಗ್ರಂಥಪಾಲಕರು ತಮ್ಮ ಅಮೂಲ್ಯವಾದ ಸೇವೆ ಸಲ್ಲಿಸುತ್ತಿದ್ದು, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ದೇಶದಲ್ಲಿ ನಡೆಯುವ ಪ್ರತಿಯೊಂದು ಘಟನೆಗಳ ಕುರಿತು ಹೆಚ್ಚಿನ ಜ್ಞಾನ ಪಡೆದುಕೊಳ್ಳಲು ಗ್ರಂಥಾಲಯಗಳು ಸಹಕಾರಿಯಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಉಮಾ ಮಹಾದೇವನ್ ಹೇಳಿದರು.ಮಂಗಳವಾರದAದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ ಜಿಲ್ಲಾ ಪಂಚಾಯತ ಕಲಬುರಗಿ ಅವರ ಸಂಯುಕ್ತಾಶ್ರಯದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಕಲಬುರಗಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಡಾ. ಎಸ್.ಆರ್ ರಂಗನಾಥನ್ ಅವರ ಭಾವಚಿತ್ರಕ್ಕೆ…