ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ರನ್ನರ್ ಆಫ್ ಆಗಿ ಹೊರಹೊಮ್ಮಿದ ಎಂ ಆರ್ ಎಂ ಸಿ ವಿದ್ಯಾರ್ಥಿನಿಯರು

ಕಲಬುರ್ಗಿ: ದಾವಣಗೆರೆಯ ಜೆ ಜೆ ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜರುಗಿದ ರಾಜೀವ್ ಗಾಂಧಿ ಆರೋಗ್ಯ ವಿಜ್ನಾನ ವಿಶ್ವವಿದ್ಯಾಲಯಗಳ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಡಾ ಗೌತಮಿ (ಡರ್ಮಿಟೋಲಾಜಿ ಪಿ ಜಿ), ಡಾ ಮೇಧಾ (ಇಂಟರ್ನ್ಶಿಪ್), ಡಾ ಅನಮ್ (ಇಂಟರ್ನ್ಶಿಪ್), ಡಾ ನಮ್ರತಾ  ತಂಡವು ರಾಜ್ಯ ಮಟ್ಟದ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಇವರ ಸಾಧನೆಗೆ ಹೈದರಾಬಾದ್ ಕರ್ನಾಟಕ ಶಿಕ್ಷಣ…

Read More

ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹುಟ್ಟು ಹಬ್ಬದ ಹಿನ್ನಲೆ ಬಡವರಿಗೆ ಅನ್ನಸಂತರ್ಪಣೆ, ಕಂಬಳಿ ವಿತರಣೆ

ಕಲಬುರಗಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ 63ನೇ ಜನ್ಮ ದಿನದ ಹಿನ್ನಲೆ ಕಲಬುರಗಿಯಲ್ಲಿ ಅನ್ನ ಸಂತರ್ಪಣೆ ಹಾಗೂ ಬಡವರಿಗೆ ಕಂಬಳಿ ವಿತರಣೆ ಮಾಡಲಾಯಿತು. ಬ್ರಾಹ್ಮಣ ಸಮುದಾಯದ ‌ಮುಖಂಡ ಜಗದೀಶ್ ಹುನಗುಂದ ಅವರ ನೇತೃತ್ವದಲ್ಲಿ ಕಲಬುರಗಿಯಲ್ಲಿ ವಿವಿಧ ಕಾರ್ಯಕ್ರಮಗಳು ಜಗುರುದಿದವು. ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರ ಕಾರ್ಯ ಇನ್ನಷ್ಟು ಆಗಲಿ ಅವರು ಇನ್ನೂ ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಜಗದೀಶ್ ಹುನಗುಂದ ಹೇಳಿದರು.ಇನ್ನೂ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಹಲವರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಹಾಗೂ ಚಳಿಗಾಲವಿರುವುದರಿಂದ ಕಂಬಳಿ ವಿತರಣೆ…

Read More

ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ: ಕಾರ್ಮಿಕ ಕಾಯ್ದೆ ಕುರಿತು ಅರಿವು

ಕಲಬುರಗಿ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋದ ಸಚಿವಾಲಯದ ಕಾರ್ಮಿಕರ ಭವಿಷ್ಯ ನಿಧಿ ಸಂಘನೆಯ ಪ್ರಾದೇಶಿಕ ಆಯುಕ್ತ ಎಂ.ಸುಬ್ರಮಣ್ಯಮ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಕಲಬುರಗಿಯ ಇ.ಪಿ.ಎಫ್.ಓ ಕಚೇರಿಯಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಸಂವಾದ ನಡೆಸಿ ಕಾರ್ಮಿಕರಿಗೆ ವಿವಿಧ ಸವಲತ್ತು ಒದಗಿಸುವ ನಾಲ್ಕು ಕಾರ್ಮಿಕ ಸಂಹಿತೆ ಕುರಿತು ಅರಿವು ಮೂಡಿಸಲಾಯಿತು. ವೇತನ ಸಂಹಿತೆ-2019, ಕೈಗಾರಿಕಾ ಸಂಬಂಧ ಸಂಹಿತೆ-2020, ಸಾಮಾಜಿಕ ಭದ್ರತೆ ಸಂಹಿತೆ-2020 ಮತ್ತು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ-2020 ಕುರಿತು ವಿವವರವಾಗಿ ಕಾರ್ಮಿಕ ಸಂಘಟನೆ ಮುಖಂಡರಿಗೆ…

Read More

ಸಮಾಜದಲ್ಲಿ ಸಮಾನತೆಗೆ ಶ್ರಮಿಸಿದ ಮಹಾನ್ ಚೇತನ ಡಾ.ಬಿ.ಆರ್. ಅಂಬೇಡ್ಕರ್ -ಕೆ.ವಾಯ್ ರತ್ನಮ್

ಕಲಬುರಗಿ, ದೇಶದಕಲ್ಲಿ ನೆಲೆಯೂರಿರುವ ವೈವಿಧ್ಯಮಯ ಸಂಸ್ಕøತಿಯನು ಗೌರವಿಸುವುದರ ಜೊತೆಗೆ ಜಾತಿ,. ಧರ್ಮ, ವರ್ಣರಹಿತ ಜಾತ್ಯತೀತ ಮನೋಭಾವನೆಯೊಂದಿಗೆ ಸರ್ವರ ಪ್ರಗತಿಗೆ ದಾರದೀಪದಂತಹ ಸಂವಿಧಾನ ನೀಡಿ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಅವರಾಗಿದ್ದಾರೆ ಹೈದ್ರಾಬಾದ ಕೇಂದ್ರೀಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರು ಹಾಗೂ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಕೆ.ವಾಯ್. ರತ್ನಮ್ ಅವರು ಎಂದರು. ಬುಧವಾರ ಗುಲಬರ್ಗಾ ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಮತ್ತು…

Read More

ಸಂವಿಧಾನದಿಂದಲೆ ಸಮಾನತೆಯ ಬದುಕು ಕಟ್ಟಿಕೊಳ್ಳಲು ಸಾಧ್ಯ -ಅಲ್ಲಮಪ್ರಭು ಪಾಟೀಲ

ಅರ್ಥಪೂರ್ಣ ಸಂವಿಧಾನ ದಿನಾಚರಣೆ: ಕಲಬುರಗಿ,  ಸ್ವಾತಂತ್ರ ಪೂರ್ವ ಮುನುಷ್ಯರನ್ನು ಮನುಷ್ಯರ ರೀತಿಯಲ್ಲಿ ಕಾಣದ ಮತಾಂಧತೆ, ಜಾತಿಯತೆ, ಮೂಢನಂಬಿಕೆ, ಅಸ್ಪೃಶ್ಯತೆ ದೇಶದಲ್ಲಿ ತಾಂಡವಾಡುತ್ತಿತ್ತು. ಇಂತಹ ಎಲ್ಲಾ ಕಷ್ಟಗಳನ್ನು ಅನುಭವಿಸಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಂದ ರಚಿಸಲ್ಪಟ್ಟ ಸಂವಿಧಾನ ಜಾರಿಯಾದ ಪರಿಣಾಮ ಇಂದು ದೇಶದಲ್ಲಿ ಜಾತಿ, ಧರ್ಮ, ವರ್ಣವಿಲ್ಲದೆ ಸರ್ವರು ಸಮಾನೆತಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು. ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರ…

Read More

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ,-ಕಲಬುರಗಿ ಕೇಂದ್ರ ಕಾರಾಗೃಹದ ಲಿಪಿಕ/ ಕಾರ್ಯನಿರ್ವಾಹಕ ಅಧಿಕಾರಿ/ಸಿಬ್ಬಂದಿಗಳು ಬುಧವಾರ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಸಿ ನೆಡುವುದರ ಮೂಲಕ ಸಂವಿಧಾನ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಡಾ| ಅನಿತಾ ಆರ್. ಅವರು ಕಾರಾಗೃಹದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧೀಕ್ಷಕರಾದ ಎಂ.ಹೆಚ್. ಆಶೇಖಾನ್, ಸಹಾಯಕ ಅಧೀಕ್ಷಕರುಗಳಾದ ಬಿ. ಸುರೇಶ, ಚನ್ನಪ್ಪ, ಸಹಾಯಕ ಆಡಳಿತಾಧಿಕಾರಿಯಾದ ಭೀಮಾಶಂಕರ ಡಾಂಗೆ, ಸಂಸ್ಥೆಯ ಜೈಲರ್‍ಗಳಾದ ಸುನಂದ ವಿ., ಪುಂಡಲಿಕ ಟಿ.ಕೆ. ಶ್ಯಾಮ ಬಿದ್ರಿ,…

Read More

ಸಂವಿಧಾನ ಸಭೆಯು ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ ದಿನವೆ ಸಂವಿಧಾನ ದಿನವಾಗಿದೆ ಭಾರತೀಶ ಬಿ

ಕಲಬುರ್ಗಿ : ಸಂವಿಧಾನ ದಿನವು, ಸಂವಿಧಾನ ಸಭೆಯು ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ ಸ್ಮರಣಾರ್ಥವಾಗಿದೆ. ಇದರ ಕೊನೆಯ ಅಧಿವೇಶನವು ನವೆಂಬರ್ 26, 1949 ರಂದು ಕೊನೆಗೊಂಡಿತು. ಎರಡು ತಿಂಗಳ ನಂತರ, ಅಂದರೆ ಜನವರಿ 26, 1950 ರಂದು, 284 ಸದಸ್ಯರು ಸಹಿ ಮಾಡಿದ ನಂತರ ಸಂವಿಧಾನವು ಜಾರಿಗೆ ಬಂದಿತು ಎಂದು ನೂತನ ವಿದ್ಯಾಲಯದ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಭಾರತೀಶ ಬಿ ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ…

Read More

ದೇಹದ ಆರೋಗ್ಯಕ್ಕೆ ಪೊಷಕಾಂಶ ಹೊಂದಿರುವ ಸಮತೋಲಿತ ಆಹಾರ ಮುಖ್ಯ ಶೋಭಾದೇವಿ

ಕಲಬುರ್ಗಿ  :ಆರೋಗ್ಯ ಮತ್ತು ಪೋಷಣೆ ಎಂದರೆ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಗತ್ಯವಾದ ಪೋಷಕಾಂಶಗಳನ್ನು ಹೊಂದಿರುವ ಸಮತೋಲಿತ ಆಹಾರವನ್ನು ಸೇವಿಸುವುದರಿಂದ ದೇಹದ ಬೆಳವಣಿಗೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ, ಹಾಗೂ ದೀರ್ಘಕಾಲದ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ ಎಂದು ಕೆ ಬಿ ಎನ್ ಆಸ್ಪತ್ರೆಯ ಆಪ್ತ ಸಮಾಲೋಚಕಿ ಶೋಭಾದೇವಿ ಹೇಳಿದರು ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ವತಿಯಿಂದ ನಡೆದ ಆಹಾರ ಮತ್ತು ಪೌಷ್ಟಿಕಾಂಶ ಕುರಿತ ಮೌಲ್ಯವರ್ಧಿತ ತರಗತಿಯ ಸಮಾರೋಪ ಸಮಾರಂಭದಲ್ಲಿ…

Read More

ನ.17 ರಂದು ರಾಷ್ಟ್ರೀಯ ಮಟ್ಟದ ಒಂದು ದಿನದ ಕೇಶವಿನ್ಯಾಸ ತರಬೇತಿ ಕಾರ್ಯಾಗಾರ

ಕಲಬುರಗಿ : ನಗರದಲ್ಲಿ ಜಿಲ್ಲಾ ಸವಿತಾ ಸಮಾಜ ಕಲಬುರಗಿ ವತಿಯಿಂದ ಜಿಲ್ಲಾಧ್ಯಕ್ಷ ಆನಂದ ವಾರಿಕ ಅವರ ನೇತೃತ್ವದಲ್ಲಿ  ರಾಷ್ಟ್ರೀಯ ಮಟ್ಟದ ಕೇಶವಿನ್ಯಾಸ ತರಬೇತುದಾರರಿಂದ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ  ನಗರ ತಾಲೂಕು ಹೋಬಳಿ ಗ್ರಾಮೀಣ ಪ್ರದೇಶಗಳ ಕೇಶವಿನ್ಯಾಸಕರಿಗೆ ವೃತ್ತಿ ಕೌಶಲ್ಯ ತರಬೇತಿ ಹೆಚ್ಚಿಸಲು ರಾಷ್ಟ್ರೀಯ ಮಟ್ಟದ ಒಂದು ದಿನದ ಕೇಶವಿನ್ಯಾಸ ತರಬೇತಿ ಕಾರ್ಯಾಗಾರ ಪುರುಷ ಹಾಗೂ ಮಹಿಳಾ ಕೇಶವಿನ್ಯಾಸಕರಿಗೆ ನವೆಂಬರ್ 17 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸವಿತಾ ಸಮಾಜ ಜಿಲ್ಲಾಧ್ಯಕ್ಷ ಆನಂದ ವಾರಿಕ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ತಿಳಿಸಿದರು….

Read More

1 ಲಕ್ಷ ರೂಪಾಯಿ ಕಳೆದುಕೊಂಡ ರೈತನಿಗೆ ಮರಳಿ ನೀಡಿದ ಪೊಲೀಸ್ ಪೇದೆ 

ಸುರಪುರ: ನಗರದ ಪೊಲೀಸ್ ಠಾಣೆಯ ಪೆದೆ ದಯಾನಂದ ಜಮಾದಾರ್, ಯುವ ರೈತ ನೊಬ್ಬ ರಸ್ತೆಯಲ್ಲಿ ಕಳೆದುಕೊಂಡಿದ್ದ ಹಣವನ್ನು ತನಗೆ ಸಿಕ್ಕಿದ್ದರಿಂದ ತಮ್ಮ ಪೊಲೀಸ್ ಹಿರಿಯ ಅಧಿಕಾರಿಗಳ ಮೂಲಕ ಕುಮಾರಸ್ವಾಮಿಗೆ ನೀಡುವ ಮೂಲಕ ಪೊಲೀಸ್ ಪೇದೆ ದಯಾನಂದ ಜಮಾದಾರ್ ಮಾನವೀಯ ಕಾರ್ಯ ಮೆರೆದಿದ್ದಾರೆ. ಪೊಲೀಸ್ ಠಾಣೆಯ ಪಿ .ಐ ಉಮೇಶ್ ಎಂ ಆದೇಶದ ಮೇರೆಗೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಜಾಗೃತಿ ಪ್ರಯುಕ್ತ ದೇವಾಪುರ್ ಬಿಟ್ ಪೊಲೀಸ್ ದಯಾನಂದ್ ಬೈಕ್ ಮೂಲಕ ದೇವಪೂರ ಗ್ರಾಮಕ್ಕೆ  ಹೋಗುವಾವಾಗ ಗಾಳಿ ಮರಗಮ್ಮ…

Read More
error: Content is protected !!