ದೇಹದ ಆರೋಗ್ಯಕ್ಕೆ ಪೊಷಕಾಂಶ ಹೊಂದಿರುವ ಸಮತೋಲಿತ ಆಹಾರ ಮುಖ್ಯ ಶೋಭಾದೇವಿ
ಕಲಬುರ್ಗಿ :ಆರೋಗ್ಯ ಮತ್ತು ಪೋಷಣೆ ಎಂದರೆ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಗತ್ಯವಾದ ಪೋಷಕಾಂಶಗಳನ್ನು ಹೊಂದಿರುವ ಸಮತೋಲಿತ ಆಹಾರವನ್ನು ಸೇವಿಸುವುದರಿಂದ ದೇಹದ ಬೆಳವಣಿಗೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ, ಹಾಗೂ ದೀರ್ಘಕಾಲದ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ ಎಂದು ಕೆ ಬಿ ಎನ್ ಆಸ್ಪತ್ರೆಯ ಆಪ್ತ ಸಮಾಲೋಚಕಿ ಶೋಭಾದೇವಿ ಹೇಳಿದರು ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ವತಿಯಿಂದ ನಡೆದ ಆಹಾರ ಮತ್ತು ಪೌಷ್ಟಿಕಾಂಶ ಕುರಿತ ಮೌಲ್ಯವರ್ಧಿತ ತರಗತಿಯ ಸಮಾರೋಪ ಸಮಾರಂಭದಲ್ಲಿ…


