ನೊಂದವರಿಗೆ ನ್ಯಾಯ ಕೊಡಿಸಿ- ಇಕ್ಬಾಲ್ ಕಾಸಿಂ
ವಡಗೇರಾ:-ಕಾನೂನು ಪದವಿ ಓದಲು ಹೆಚ್ಚಿನ ವಿದ್ಯಾರ್ಥಿಗಳು ಬಯಸುತ್ತಿದ್ದಾರೆ. ಆದ್ರೇ ಕಪ್ಪು ಕೋಟು ಧರಿಸಿ ನ್ಯಾಯಾಲದಲ್ಲಿ ಸೂಕ್ತ ಸಾಕ್ಷಿಗಳನ್ನು ಕಲೆ ಹಾಕಿ ಕೇಸ್ ವಾದಿಸುವುದು ಇತ್ತೀಚೆಗೆ ತುಂಬಾ ಕಷ್ಟದ ಕೆಲಸವಾಗಿದೆ ಎಂದು ಜವಾಹರ್ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಇಕ್ಬಾಲ್ ಕಾಸಿಂ ಕಳವಳ ವ್ಯಕ್ತಪಡಿಸಿದರು. ವಡಗೇರಾ ತಾಲೂಕಿನ ಕುಮನೂರು ಗ್ರಾಮದಲ್ಲಿ ಪ್ರಥಮ ಬಾರಿಗೆ ಕಾನೂನು ಪದವಿ ಪಡೆದ ಬಾಬು ಎಸ್ ಪೊಲೀಸ್ ಪಟೇಲ್ ಅವರಿಗೆ ಗ್ರಾಮಸ್ಥರಿಂದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅನ್ಯಾಯದ ವಿರುದ್ಧ ವಾದ ಮಾಡಿ ನ್ಯಾಯ ಕೊಡಿಸುವುದು ಕಾನೂನು…


