ಕಲಬುರಗಿ, :  ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರಗಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವ‌ರ್ ಸಿಂಗ್ ಮೀನಾ ಅವರು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಜಿಲ್ಲಾ ಅರೋಗ್ಯ ಇಲಾಖೆಯ ವತಿಯಿಂದ. ಡಿ ಎಚ್ ಓ, ಡಾ. ಶರಣಬಸಪ್ಪ ಕ್ಯಾತನಾಳ್. ಮತ್ತು ಆರ್ ಸಿ ಎಚ್ ಅಧಿಕಾರಿ ಡಾ. ಸಿದ್ದು ಪಾಟೀಲ, ಹಾಗೂ ಜಿಲ್ಲಾ ಸಮೀಕ್ಷಣಾಧಿಕಾರಿಗಳು ಡಾ. ರಾಕೇಶ್ ಕಾಂಬಳೆ. ಇತರೆ ಅರೋಗ್ಯ ಅಧಿಕಾರಿಗಳು. ಹಾಗೂ ಕಚೇರಿ ಸಿಬ್ಬಂದಿಯಿಂದ ಆತ್ಮೀಯ ಸನ್ಮಾನ ಸ್ವೀಕರಿಸಿದರು.

 

Leave a Reply

Your email address will not be published. Required fields are marked *

error: Content is protected !!