ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ತಡಕಲ್ ಗ್ರಾಮದ ಜಾನುವಾರು ಕಳ್ಳತನ ಪ್ರಕರಣದಲ್ಲಿ ಎಂಟು ಜನ ಆರೋಪಿತರನ್ನು ಬಂಧಿಸಿ, ಬಂಧಿತರಿಂದ 1,65,000/- ರೂಪಾಯಿ ಮೌಲ್ಯದ ಮೂರು ಜಾನುವಾರು, 25,000/- ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ವಾಹನ ವಶಕ್ಕೆ ಪಡೆದು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಯಿತು.
ಜಾನುವಾರು ಕಳ್ಳತನ ಪ್ರಕರಣದಲ್ಲಿ 8 ಜನ ಆರೋಪಿಗಳ ಬಂಧನ
