ಕಲಬುರಗಿ: ಸೋಮವಾರದಂದು ಆಗಸ್ಟ್ ೧೮ ರಂದು ಜಿಲ್ಲಾ ನಗರಾಭಿವೃದ್ಧಿ ಕೋಶ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಪಟ್ಟ ಜಿಲ್ಲೆಯೊ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ತೆರಿಗೆ ಸಂಗ್ರಹಣೆ ಹಾಗೂ ವಸತಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಮಹಾನಗರ ಪಾಲಿಕೆಯ ಆಯುಕ್ತರಾದ ಅವಿನಾಶ ಶಿಂಧೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನ್ನವರ್ ದೌಲಾ, ನಗರ ಸ್ಥಳಿಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಕರವಸೂಲಿಗಾರರು ,ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಉಪಸ್ಥಿತರಿದ್ದರು.
ನಗರ ಸ್ಥಳೀಯ ಸಂಸ್ಥೆಗಳ ವಿವಿಧ ತೆರಿಗೆ ಸಂಗ್ರಹಣೆ ಹಾಗೂ ವಸತಿ ಯೋಜನೆ ಪ್ರಗತಿ ಪರಿಶೀಲನಾ ಸಭೆ
