
ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಡಿಸಿಎಂ ಮತ್ತು ಉಸ್ತುವಾರಿ ಸಚಿವ
ಕಲಬುರಗಿ : ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ 8ನೇ ಮಹಾದಾಸೋಹ ಪೀಠಾಧಿಪತಿಗಳು ಶರಣಬಸವೇಶ್ವರ ಸಂಸ್ಥಾನ, ಅವರು ನಿನ್ನೆ ನಿಧನದ ಹಿನ್ನಲೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶರಣಬಸವೇಶ್ವರರ ದೇವಸ್ಥಾನ ಅವರಣಕ್ಕೆ ಬಂದು ಲಿಂಗೈಕ್ಯರಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ದರ್ಶನ ಪಡೆದರು.