
ಸೇಡಂ ತಾಲೂಕಿನಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಳೆ ಹಾನಿ, ಪ್ರವಾಹ ಸ್ಥಳಗಳಿಗೆ ಭೇಟಿ, ಪರಿಶೀಲನೆ
ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿ : ಸಚಿವ ಡಾ.ಶರಣಪ್ರಕಾಶ ಸೂಚನೆ ಸೇಡಂ. : ಮಳೆಯಿಂದ ಹಾನಿಯಾದ, ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಬೇಕು. ಫೋಟೋ ತೆಗೆದುಕೊಂಡು ಹಾಕುವುದಲ್ಲ, ಜನರ ಕಷ್ಟಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸಿ ತಕ್ಷಣವೇ ವರದಿ ಸಲ್ಲಿಸಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮವಾಗಿ ಸೇಡಂ ತಾಲೂಕಿನ ಮಳಖೇಡ ಕಾಗಿಣಾ ನದಿ ಪ್ರವಾಹ…